ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
Updated on: Dec 05, 2022 | 11:20 AM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.
ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ: ಟಿಕೆಟ್ ದರ ಹೆಚ್ಚಳ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ
ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್!
ಧರ್ಮಸ್ಥಳ ಸಂಘಕ್ಕೆ ಕಟ್ಟಲು ಇಟ್ಟಿದ್ದ ಹಣ ತೆಗೆದ ಗಂಡ, ಪತ್ನಿ ಮಾಡಿದ್ದೇನು?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
