AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devara Movie: ತೆರೆಮೇಲೆ ಜಾನ್ವಿ-ಜೂನಿಯರ್ ಎನ್​ಟಿಆರ್ ಸಖತ್ ರೊಮ್ಯಾನ್ಸ್

‘ದೇವರ’ ಚಿತ್ರದ ಎರಡನೇ ಹಾಡನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡು ಕನ್ನಡದಲ್ಲೂ ಇದ್ದು ಕೇಳುಗರಿಗೆ ಇಷ್ಟವಾಗಿದೆ. ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 06, 2024 | 11:16 AM

Share
ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಎರಡನೇ ಸಾಂಗ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಇಬ್ಬರ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

1 / 6
ಜಾನ್ವಿ ಕಪೂರ್ ಅವರು ಸಖತ್ ಆಗಿ ಮೈ ಬಳುಕಿಸಿದ್ದಾರೆ. ಈಗ ರಿಲೀಸ್ ಆಗಿರೋದು ಲಿರಿಕಲ್ ಸಾಂಗ್. ಆದರೆ, ಸಾಂಗ್ ಮಧ್ಯೆ ಅಲ್ಲಲ್ಲಿ ಡ್ಯಾನ್ಸ್ ತುಣುಕನ್ನು ಕೂಡ ಇಡಲಾಗಿದೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ.

2 / 6
‘ಸ್ವಾತಿಮುತ್ತೇ ಸಿಕ್ಕಂಗೈತೆ..’ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ. ಶಿಲ್ಪಾ ರಾವ್ ಈ ಹಾಡನ್ನು ಹಾಡಿದ್ದಾರೆ. ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಹಾಡು ಎಲ್ಲರಿಗೂ ಇಷ್ಟ ಆಗಿದೆ.

3 / 6
ಇದೇ ಮೊದಲ ಬಾರಿಗೆ ಜಾನ್ವಿ ಕಪೂರ್ ಹಾಗೂ ಜೂನಿಯರ್ ಎನ್​ಟಿಆರ್ ಒಂದಾಗಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಜಾನ್ವಿ ಅವರು ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 6
ಗ್ಲಾಮರಸ್‌ ಅವತಾರದಲ್ಲಿ ಜಾನ್ವಿ ಕಪೂರ್‌ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾನ್ವಿ ಜೋಡಿಯ ಕೆಮಿಸ್ಟ್ರಿಯೂ ಫ್ಯಾನ್ಸ್​ಗೆ ಇಷ್ಟ ಆಗಿದೆ. ವರದರಾಜ್‌ ಚಿಕ್ಕಬಳ್ಳಾಪುರ ಅವರ ಸಾಹಿತ್ಯ ಈ ಹಾಡಿಗೆ ಇದೆ.

5 / 6
‘ದೇವರ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ. ಸೆಪ್ಟೆಂಬರ್ 27ರಂದು ಮೊದಲ ಭಾಗ ಬಿಡುಗಡೆ ಆಗುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಹೀಗಾಗಿ, ತೆಲುಗು ಜೊತೆಗೆ ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

6 / 6