AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದಲ್ಲಿ ಹೇಗಿದೆ ನೋಡಿ ಜೂ. ಎನ್​ಟಿಆರ್- ಜಾನ್ವಿ ಕಪೂರ್ ಕೆಮಿಸ್ಟ್ರಿ

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 03, 2024 | 12:54 PM

Share
‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ.

1 / 5
‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
‘ದೇವರ’ ರಿಲೀಸ್​ಗೆ ಬಾಕಿ ಇರೋದು ಇನ್ನು ಎರಡು ತಿಂಗಳು ಮಾತ್ರ. ಹೀಗಾಗಿ, ಚಿತ್ರದ ಪ್ರಚಾರದಲ್ಲಿ ತಂಡ ಬ್ಯುಸಿ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ.

3 / 5
ಜಾನ್ವಿ ಕಪೂರ್ ಅವರು ನಟಿಸುತ್ತಿರುವ ಮೊದಲು ತೆಲುಗು ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ.

4 / 5
‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

5 / 5
Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ

ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!

ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ

ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ

ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ