AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಕ್​​ಲೆಸ್​ ಫೋಟೋದಲ್ಲಿ ಮಿಂಚಿದ ಜಾನ್ವಿ ಕಪೂರ್

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: May 29, 2022 | 2:35 PM

Share
ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

1 / 5
ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

3 / 5
ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

4 / 5
ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ