Janhvi Kapoor: ಬ್ಯಾಕ್ಲೆಸ್ ಫೋಟೋದಲ್ಲಿ ಮಿಂಚಿದ ಜಾನ್ವಿ ಕಪೂರ್
ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.
Updated on: May 29, 2022 | 2:35 PM
Share

ಹಾಟ್ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್ಲೋಡ್ ಮಾಡುತ್ತಾರೆ.

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.
Related Photo Gallery
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್




