‘ದೇವರ’ ಸಿನಿಮಾ ಅಪ್​ಡೇಟ್ ಕೊಟ್ಟ ನಟಿ ಜಾನ್ಹವಿ ಕಪೂರ್

Janhvi Kapoor: ನಟಿ ಜಾನ್ಹವಿ ಕಪೂರ್ ‘ದೇವರ’ ಸಿನಿಮಾದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ‘ದೇವರ’ ಸಿನಿಮಾ ಸೆಟ್​ಗೆ ಮತ್ತೆ ಮರಳು ಇಂಗಿತ ವ್ಯಕ್ತಪಡಿಸಿದ್ದಾರೆ. ‘ದೇವರ 2’ ಸಿನಿಮಾದ ಚಿತ್ರೀಕರಣಕ್ಕೆ.

ಮಂಜುನಾಥ ಸಿ.
|

Updated on: Mar 26, 2024 | 8:18 PM

‘ದೇವರ’ ಸಿನಿಮಾ ಮೂಲಕ ಬಾಲಿವುಡ್ ನಟಿ ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಜೂ ಎನ್​ಟಿಆರ್ ಎದುರು ನಾಯಕಿಯಾಗಿದ್ದಾರೆ ಜಾನ್ಹವಿ.

1 / 7
‘ದೇವರ’ ಸಿನಿಮಾದಲ್ಲಿ ಜಾನ್ಹವಿಗೆ ಎರಡು ಶೇಡ್​ನ ಪಾತ್ರವಿದೆಯಂತೆ. ಮೊದಲ ಭಾಗದಲ್ಲಿ ತಂಗಂ ಹೆಸರಿನ ಕಡಲ ತಡಿಯ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಂಗಂ ಪಾತ್ರದ ಚಿತ್ರಗಳನ್ನು ಜಾನ್ಹವಿ ಹಂಚಿಕೊಂಡಿದ್ದರು.

2 / 7
ಇದೀಗ ನಟಿ ಜಾನ್ಹವಿ ಕಪೂರ್ ‘ದೇವರ’ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಜಾನ್ಹವಿ ಪಾತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

3 / 7
‘ತಂಗಂ’ ಪಾತ್ರವನ್ನು ನಿರ್ವಹಿಸಿರುವುದನ್ನು ಸಖತ್ ಎಂಜಾಯ್ ಮಾಡಿದ್ದಾರಂತೆ ಜಾನ್ಹವಿ. ಇದೀಗ ಮತ್ತೆ ತಂಗಂ ಆಗುವ ಆಸೆಯನ್ನು ವ್ಯಕ್ತಪಡಿಸಿರುವ ಜಾನ್ಹವಿ. ಮತ್ತೆ ಸೆಟ್​ಗೆ ಬರುವುದನ್ನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

4 / 7
‘ದೇವರ’ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗುತ್ತಿದ್ದು, ಪ್ರಸ್ತುತ ಮೊದಲ ಭಾಗದ ಚಿತ್ರೀಕರಣವಷ್ಟೆ ಪೂರ್ಣಗೊಂಡಿದೆ. ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣದಲ್ಲಿಯೂ ಜಾನ್ಹವಿ ತಂಗಂ ಪಾತ್ರದಲ್ಲಿಯೇ ನಟಿಸಲಿದ್ದಾರೆ.

5 / 7
ಜಾನ್ಹವಿ ಕಪೂರ್, ‘ದೇವರ’ ಸಿನಿಮಾದ ಬಳಿಕ ರಾಮ್ ಚರಣ್ ಜೊತೆಗೆ ನಾಯಕಿಯಾಗಿ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಇನ್ನೂ ಹೆಸರಿಡದ ಆ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ನಟಿಸಲಿದ್ದಾರೆ. ಬುಚ್ಚಿಬಾಬು ಸನಾ ನಿರ್ದೇಶಿಸಲಿದ್ದಾರೆ.

6 / 7
ಜಾನ್ಹವಿ ಕಪೂರ್ ಬಾಲಿವುಡ್​ನಲ್ಲಿಯೂ ಸಖತ್ ಬ್ಯುಸಿಯಾಗಿದ್ದಾರೆ. ವರುಣ್ ಧವನ್ ಜೊತೆಗೆ ಕಾಮಿಡಿ ಸಿನಿಮಾ ಒಂದನ್ನು ಜಾನ್ಹವಿ ಕಪೂರ್ ಒಪ್ಪಿಕೊಂಡಿದ್ದಾರೆ. ಅದರ ಚಿತ್ರೀಕರಣ ಶೀಘ್ರವೇ ಆರಂಭವಾಗಲಿದೆ.

7 / 7
Follow us
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ