ಜೀವನದ ಮೂರು ‘ಮಂತ್ರ’ಗಳನ್ನು ಹಂಚಿಕೊಂಡ ನಟಿ ಜಾನ್ಹವಿ ಕಪೂರ್
Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ತಮ್ಮ ಬ್ಯುಸಿ ಶೆಡ್ಯೂಲ್ನ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.
Updated on:Sep 27, 2023 | 11:19 PM
Share

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ಯೂರೋಪ್ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಪ್ಯಾರಿಸ್ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Published On - 11:18 pm, Wed, 27 September 23
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




