AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಹೊಸ ಫೋಟೋಶೂಟ್, ಭಿನ್ನ ಗೆಟಪ್; ಮತ್ತೆ ಪಡ್ಡೆಗಳ ನಿದ್ದೆ ಕದ್ದ ಜಾನ್ವಿ ಕಪೂರ್

ಜಾನ್ವಿ ಕಪೂರ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವು ಚಿತ್ರಗಳು ಅವರ ಕೈಯಲ್ಲಿವೆ. ಸಿನಿಮಾದಿಂದ ಸಿನಿಮಾಗೆ ಭಿನ್ನ ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಜತೆಗೆ ಫೋಟೋಶೂಟ್ ಮೂಲಕವೂ ಮಿಂಚುತ್ತಾರೆ.

TV9 Web
| Edited By: |

Updated on: Apr 22, 2022 | 5:02 PM

Share
ನಟಿ ಜಾನ್ವಿ ಕಪೂರ್ ಸ್ಟಾರ್ ಕಿಡ್. ಹೀಗಾಗಿ, ಅವರಿಗೆ ಅವಕಾಶಗಳು ಅನಾಯಾಸವಾಗಿ ಹರಿದು ಬರುತ್ತವೆ. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಈ ವಿಚಾರದಲ್ಲಿ ಅವರು ತಲೆಕೆಡಿಸಿಕೊಂಡಿಲ್ಲ.

1 / 7
ಜಾನ್ವಿ ಕಪೂರ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವು ಚಿತ್ರಗಳು ಅವರ ಕೈಯಲ್ಲಿವೆ. ಸಿನಿಮಾದಿಂದ ಸಿನಿಮಾಗೆ ಭಿನ್ನ ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ನಟನೆ ವಿಚಾರದಲ್ಲಿ ಅವರು ಇನ್ನೂ ಪಳಗಬೇಕಿದೆ ಎನ್ನುವ ಮಾತು ಅಭಿಮಾನಿಗಳ ವಲಯದಲ್ಲಿದೆ.

2 / 7
ಜಾನ್ವಿ ಕಪೂರ್​ಗೆ ಫೋಟೋಶೂಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಪ್ರತಿ ಭಾರಿ ಭಿನ್ನ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮತ್ತೆ ಪಡ್ಡೆಗಳ ಮನಸ್ಸು ಕದ್ದಿದ್ದಾರೆ.

3 / 7
ಖುಷ್ ಹೆಸರಿನ ಮ್ಯಾಗಜಿನ್​ಗಾಗಿ ಜಾನ್ವಿ ಕಪೂರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

4 / 7
ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್​ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೋಮ್​​ ಬ್ಯಾನರ್​ನಲ್ಲಿ ನಟಿಸುತ್ತಿರುವುದಕ್ಕೆ ಅವರಿಗೆ ಖುಷಿ ಇದೆ.

5 / 7
ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ತಂದೆಯ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದರು.

6 / 7
ಜಾನ್ವಿ ಕಪೂರ್

ಜಾನ್ವಿ ಕಪೂರ್

7 / 7
Web contact
Web contact

TV9 Kannada

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ