Janhvi Kapoor: ಕಿತ್ತಳೆ ಬಣ್ಣದ ಡ್ರೆಸ್ನಲ್ಲಿ ಪಡ್ಡೆಗಳ ಕಣ್ಣುಕುಕ್ಕಿದ ನಟಿ ಜಾನ್ವಿ ಕಪೂರ್
ಕಿತ್ತಳೆ ಹಣ್ಣಿನ ಬಣ್ಣದ ಡ್ರೆಸ್ ತೊಟ್ಟಿದ್ದಾರೆ ಜಾನ್ವಿ ಕಪೂರ್. ಈ ಫೋಟೋ ಅಭಿಮಾನಿಗಳ ಕಣ್ಣು ಕುಕ್ಕಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ಗಳ ಮಳೆ ಸುರಿಸಿದ್ದಾರೆ.
Updated on: Sep 22, 2022 | 4:55 PM
Share

ನಟಿ ಜಾನ್ವಿ ಕಪೂರ್ ಅವರ ಬೋಲ್ಡ್ನೆಸ್ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಮಾಡಿಸುವ ಹಾಟ್ ಫೋಟೋಶೂಟ್ ಸಾಕಷ್ಟು ಜನರು ಗಮನ ಸೆಳೆದಿದೆ. ಈಗ ನಟಿ ಜಾನ್ವಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಕಿತ್ತಳೆ ಹಣ್ಣಿನ ಬಣ್ಣದ ಡ್ರೆಸ್ ತೊಟ್ಟಿದ್ದಾರೆ ಜಾನ್ವಿ ಕಪೂರ್. ಈ ಫೋಟೋ ಅಭಿಮಾನಿಗಳ ಕಣ್ಣು ಕುಕ್ಕಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ಗಳ ಮಳೆ ಸುರಿಸಿದ್ದಾರೆ.

ಜಾನ್ವಿ ಕಪೂರ್ ಅವರಿಗೆ ಫೋಟೋಶೂಟ್ ಮಾಡಿಸೋದು ಅಂದರೆ ಎಲ್ಲಿಲ್ಲದ ಖುಷಿ. ಹೀಗಾಗಿ, ವಾರಕ್ಕೆ ಒಂದಾದರೂ ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುತ್ತಾರೆ.

ಜಾನ್ವಿ ಕಪೂರ್ ನಟನೆಯ ‘ಗುಡ್ ಲಕ್ ಜೆರ್ರಿ’ ಇತ್ತೀಚೆಗೆ ರಿಲೀಸ್ ಆಯಿತು. ಸದ್ಯ ಅವರು ‘ಮಿಲಿ’, ‘ಮಿಸ್ಟರ್ ಆ್ಯಂಡ್ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಬೋನಿ ಕಪೂರ್ ಹಾಗೂ ಶ್ರೀದೇವಿ ಮಗಳು ಜಾನ್ವಿ ಕಪೂರ್. ಈ ಕಾರಣಕ್ಕೆ ಚಿತ್ರರಂಗದಲ್ಲಿ ಅವರಿಗೆ ಸುಲಭವಾಗಿ ಅವಕಾಶ ಸಿಗುತ್ತಿದೆ. ಆದರೆ, ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

ಜಾನ್ವಿ ಕಪೂರ್
Related Photo Gallery
ಯಾರು ಬೇಕಾದರೂ ಸನ್ಯಾಸಿ ಆಗಬಹುದಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ




