ನಟಿ ಜಾನ್ವಿ ಕಪೂರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಸಿನಿಮಾಗಿಂತ ಅವರು ಫೋಟೋಶೂಟ್ ಬಗ್ಗೆ ಹೆಚ್ಚು ಗಮನ ಕೊಡುತ್ತಿದ್ದಾರೆ. ಈ ಕಾರಣಕ್ಕೆ ವಾರಕ್ಕೊಂದು ಫೋಟೋ ಹಂಚಿಕೊಳ್ಳುತ್ತಾರೆ.
ಜಾನ್ವಿ ಕಪೂರ್ ಅವರು ವಿವಿಧ ಬಗೆಯ ಉಡುಗೆ ತೊಟ್ಟು ಫೋಟೋಶೂಟ್ ಮಾಡಿಸುತ್ತಾರೆ. ಈ ಫೋಟೋಗಳು ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸುವಂತೆ ಇರುತ್ತವೆ.
ಈಗ ಜಾನ್ವಿ ಅವರು ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾದಕ ನೋಟ ಬೀರಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಲೈಕ್ಸ್ ಒತ್ತುತ್ತಿದ್ದಾರೆ.
‘ಗುಡ್ ಲಕ್ ಜೆರಿ’, ‘ಮಿಲಿ’ ಚಿತ್ರಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದರೆ, ‘ಮಿಸ್ಟರ್ ಆಂಡ್ ಮಿಸಸ್ ಮಹಿ’ ಹಾಗೂ‘ಬವಾಲ್’ ಚಿತ್ರಗಳು ಚಿತ್ರೀಕರಣ ನಡೆಯುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಜಾನ್ವಿ ಸಖತ್ ಆಕ್ಟಿವ್ ಆಗಿದ್ದಾರೆ.
ಜಾನ್ವಿ ಕಪೂರ್