AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಚಿಲ್ಲಿಂಗ್​ ಮೋಡ್​ನಲ್ಲಿ ಜಾನ್ವಿ ಕಪೂರ್​; ಹಾಟ್​ ಫೋಟೋ ವೈರಲ್​

ಖ್ಯಾತ ನಟಿ ಶ್ರೀದೇವಿ ಮಗಳು ಜಾನ್ವಿ ಕಪೂರ್ ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಜಾನ್ವಿಗೆ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಗದೇ ಇದ್ದರೂ ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ.

TV9 Web
| Edited By: |

Updated on:Nov 12, 2021 | 2:10 PM

Share
ಖ್ಯಾತ ನಟಿ ಶ್ರೀದೇವಿ ಮಗಳು ಜಾನ್ವಿ ಕಪೂರ್​ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಜಾನ್ವಿಗೆ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಗದೇ ಇದ್ದರೂ ಸ್ಟಾರ್​ ಕಿಡ್​ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ.

1 / 6
ದೋಸ್ತಾನಾ 2’ ‘ಗುಡ್​ ಲಕ್​ ಜೆರ್ರಿ’ ಮತ್ತು ‘ಮಿಲಿ’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳ ಶೂಟಿಂಗ್​ ಭರದಿಂದ ಸಾಗಿದೆ.

2 / 6
ಶೂಟಿಂಗ್​ ಮಧ್ಯೆ ಜಾನ್ವಿ ವಿಶ್ವ ಸುತ್ತುವ ಕೆಲಸವನ್ನೂ ಮಾಡುತ್ತಿದ್ದಾರೆ. ನಾನಾ ಕಡೆಗಳಲ್ಲಿ ಪ್ರವಾಸಕ್ಕೆ ತೆರಳಿ, ಕುಟುಂಬ ಹಾಗೂ ಫ್ರೆಂಡ್ಸ್​ ಜತೆ ಕಾಲ ಕಳೆಯುತ್ತಿದ್ದಾರೆ.

3 / 6
ಜಾನ್ವಿ ಈಗ ಪ್ರವಾಸಕ್ಕೆ ತೆರಳಿದ್ದಾರೆ. ಚಿಲ್​ ಮೋಡ್​ನಲ್ಲಿ ಅವರಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಅವರ ಹಾಟ್​ ಲುಕ್​ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

5 / 6
ಚಿಲ್ಲಿಂಗ್​ ಮೋಡ್​ನಲ್ಲಿ ಜಾನ್ವಿ ಕಪೂರ್

ಚಿಲ್ಲಿಂಗ್​ ಮೋಡ್​ನಲ್ಲಿ ಜಾನ್ವಿ ಕಪೂರ್

6 / 6

Published On - 2:10 pm, Fri, 12 November 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?

ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ