AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾರ್ಡ್​ ಫಂಕ್ಷನ್​​ನಲ್ಲಿ ಬೋಲ್ಡ್​ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್; ಇಲ್ಲಿವೆ ಫೋಟೋಗಳು

ಜಾನ್ವಿ ಹಾಟ್​ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಪ್ರಶಸ್ತಿ ಸಮಾರಂವೊಂದರಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 01, 2022 | 1:39 PM

Share
ಬಾಲಿವುಡ್​ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಅವರ ಕೈ ಹಿಡಿದಿಲ್ಲ.

1 / 5
ಈ ಮಧ್ಯೆ, ಅವರು ಹಾಟ್​ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಈಗ ಪ್ರಶಸ್ತಿ ಸಮಾರಂವೊಂದರಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್​ ವೈರಲ್​ ಆಗುತ್ತಿದೆ.

2 / 5
ಬೆಳ್ಳಿ ಬಣ್ಣ ಡ್ರೆಸ್ ಧರಿಸಿದ್ದಾರೆ ಜಾನ್ವಿ. ಈ ಫೋಟೋ ನೋಡಿದ ಅಭಿಮಾನಿಗಳು ರೆಡ್​ ಹಾರ್ಟ್​ ಎಮೋಜಿ ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಣ್ಣಲ್ಲಿ ಹೃದಯ ಇರುವ ಎಮೋಜಿ ಹಾಗೂ ಫೈರ್​ ಎಮೋಜಿಯನ್ನು ಕಮೆಂಟ್ ಬಾಕ್ಸ್​​ನಲ್ಲಿ ಹಾಕುತ್ತಿದ್ದಾರೆ.

3 / 5
ಸದ್ಯ ಜಾನ್ವಿ ಕಪೂರ್​ ಕೈಯಲ್ಲಿ ಅನೇಕ ಆಫರ್​ಗಳಿವೆ. ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್​ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೋಮ್​​ ಬ್ಯಾನರ್​ನಲ್ಲಿ ನಟಿಸುತ್ತಿದ್ದಾರೆ.

4 / 5
ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ಅಪ್ಪನ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ.  ‘ದಢಕ್​’ ಚಿತ್ರದ ಮೂಲಕ ಜಾನ್ವಿ ಕಪೂರ್​ ಬಣ್ಣದ ಲೋಕಕ್ಕೆ ಕಾಲಿಟ್ಟರು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ