AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯ ರಾಜಧಾನಿಯಲ್ಲಿ ನಟಿ ಜಾನ್ವಿ ಕಪೂರ್; ಇಲ್ಲಿವೆ ಫೋಟೋ

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: Jun 08, 2022 | 5:09 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ