ಹೊಸ ಫೋಟೋಶೂಟ್ ಮೂಲಕ ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ಜಾನ್ವಿ ಕಪೂರ್
ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.
Updated on:May 15, 2022 | 5:47 PM
Share

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

‘ಗುಡ್ ಲಕ್ ಜೆರ್ರಿ’, ‘ಮಿಲಿ’, ‘ಬವಾಲ್’ ಮತ್ತು ‘ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

ಈಗ ಅವರು ಹೊಸ ಡ್ರೆಸ್ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.

ಜಾನ್ವಿ ಕಪೂರ್
Published On - 5:47 pm, Sun, 15 May 22
Related Photo Gallery
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್ ಪಟ್ಟು: ಸದನದಿಂದ ಹೊರಟ ಗವರ್ನರ್ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ




