ಹೊಸ ಫೋಟೋಶೂಟ್ ಮೂಲಕ ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ಜಾನ್ವಿ ಕಪೂರ್

| Updated By: ರಾಜೇಶ್ ದುಗ್ಗುಮನೆ

Updated on: May 15, 2022 | 5:47 PM

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

1 / 6
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

2 / 6
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

3 / 6
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

4 / 6
ಈಗ ಅವರು ಹೊಸ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

5 / 6
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.   

6 / 6
ಜಾನ್ವಿ ಕಪೂರ್

ಜಾನ್ವಿ ಕಪೂರ್

Published On - 5:47 pm, Sun, 15 May 22