AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೆಂಜ್ ಬಣ್ಣದ ಡ್ರೆಸ್​ನಲ್ಲಿ ನಟಿ ಜಾನ್ವಿ ಕಪೂರ್ ಮಿಂಚಿಂಗ್; ಇಲ್ಲಿವೆ ಫೋಟೋಗಳು

ಜಾನ್ವಿ ಬಳಿ ಹಲವು ಸಿನಿಮಾಗಳಿವೆ. ‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

TV9 Web
| Edited By: |

Updated on: May 01, 2022 | 5:05 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಆರೇಂಜ್ ಬಣ್ಣದ ಡ್ರೆಸ್​ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್​ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಜಾನ್ವಿ ಕಪೂರ್ ಹಂಚಿಕೊಂಡಿದ್ದ ಡ್ಯಾನ್ಸ್ ವಿಡಿಯೋ ಒಂದು ವೈರಲ್ ಆಗುತ್ತಿದೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು