ಆರೆಂಜ್ ಬಣ್ಣದ ಡ್ರೆಸ್ನಲ್ಲಿ ನಟಿ ಜಾನ್ವಿ ಕಪೂರ್ ಮಿಂಚಿಂಗ್; ಇಲ್ಲಿವೆ ಫೋಟೋಗಳು
ಜಾನ್ವಿ ಬಳಿ ಹಲವು ಸಿನಿಮಾಗಳಿವೆ. ‘ಗುಡ್ ಲಕ್ ಜೆರ್ರಿ’, ‘ಮಿಲಿ’, ‘ಬವಾಲ್’ ಮತ್ತು ‘ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.
Updated on: May 01, 2022 | 5:05 PM
Share

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

‘ಗುಡ್ ಲಕ್ ಜೆರ್ರಿ’, ‘ಮಿಲಿ’, ‘ಬವಾಲ್’ ಮತ್ತು ‘ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

ಈಗ ಅವರು ಆರೇಂಜ್ ಬಣ್ಣದ ಡ್ರೆಸ್ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಜಾನ್ವಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.

ಜಾನ್ವಿ ಕಪೂರ್ ಹಂಚಿಕೊಂಡಿದ್ದ ಡ್ಯಾನ್ಸ್ ವಿಡಿಯೋ ಒಂದು ವೈರಲ್ ಆಗುತ್ತಿದೆ.
Related Photo Gallery
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ




