AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಸಾಂಗ್​, ಮೂರೇ ಮೂರು ದೃಶ್ಯ; ‘ದೇವರ’ದಲ್ಲಿ ಜಾನ್ವಿ ಕಾಣಿಸೋದು ಇಷ್ಟೇ

‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

ರಾಜೇಶ್ ದುಗ್ಗುಮನೆ
|

Updated on: Sep 27, 2024 | 10:11 AM

Share
‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ನಟಿಸಿದ್ದಾರೆ ಎಂದು ಅನೇಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆ ಸುಳ್ಳಾಗುವ ಸೂಚನೆ ಸಿಕ್ಕಿದೆ. ಸಿನಿಮಾಗೆ ಎಲ್ಲೆಡೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ ಜಾನ್ವಿ ಪಾತ್ರದ ಬಗ್ಗೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

1 / 5
‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

‘ದೇವರ’ ಸಿನಿಮಾದ ಸಾಂಗ್​ಗಳು ಗಮನ ಸೆಳೆದಿದ್ದವು. ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಆದರೆ, ಸಿನಿಮಾ ನೋಡಿದವರಿಗೆ ಶಾಕ್ ಆಗಿದೆ. ಇದಕ್ಕೆ ಕಾರಣವೂ ಇದೆ.

2 / 5
ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದ ಮೊದಲಾರ್ಧದಲ್ಲಿ ಬರೋದೇ ಇಲ್ಲ. ದ್ವಿತೀಯಾರ್ಧದದಲ್ಲಿ ಅವರು ಕಾಣಿಸೋದು ಒಂದು ಸಾಂಗ್ ಹಾಗೂ ಎರಡು ದೃಶ್ಯಗಳಲ್ಲಿ ಮಾತ್ರ ಅನ್ನೋದು ಬೇಸರದ ವಿಚಾರ. ಇದು ಅವರ ಫ್ಯಾನ್ಸ್​ಗೆ ನಿರಾಸೆ ಮೂಡಿಸಿದೆ.

3 / 5
‘ನಂಗೆ ವರನ (ಜೂನಿಯರ್ ಎನ್​ಟಿಆರ್) ನೋಡಿದರೆ ಉಕ್ಕೋದೇ ಇಲ್ಲ’, ‘ಹುಡುಗರನ್ನು ನೋಡಿದ ತಕ್ಷಣ ಉಕ್ಕಬೇಕು’ ಎಂಬ ಡೈಲಾಗ್​ಗೆ ಜಾನ್ವಿ ಸೀಮಿತ ಆಗಿದ್ದಾರೆ. ಹೇಗೆ ಲೆಕ್ಕ ಹಾಕಿದರೂ ಅವರಿಗೆ ಮೂರಕ್ಕಿಂತ ಹೆಚ್ಚಿನ ದೃಶ್ಯ ಇಲ್ಲ.

4 / 5
‘ದೇವರ’ ಸಿನಿಮಾ ಜಾನ್ವಿ ಕಪೂರ್ ನಟನೆಯ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರ್ದೇಶಕರಿಂದ ಅವರ ಫ್ಯಾನ್ಸ್ ಬೇಸರಗೊಳ್ಳುವಂತೆ ಆಗಿದೆ.

5 / 5
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ

ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್

ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?

ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ