AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸಿನಿಮಾದಲ್ಲಿ ಕೇವಲ ಗ್ಲಾಮರ್​ಗೆ ಸೀಮಿತವಾದ್ರಾ ಜಾನ್ವಿ ಕಪೂರ್?

ಕೆಲವು ದೊಡ್ಡ ಹೀರೋಗಳ ಸಿನಿಮಾಗಳಲ್ಲಿ ನಟಿಯರು ಕೇವಲ ಗ್ಲಾಮರ್​ಗೆ ಮಾತ್ರ ಸೀಮಿತ ಆಗುತ್ತಾರೆ. ಈಗ ‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರನ್ನು ಕೇವಲ ಗ್ಲಾಮರ್ ಗೊಂಬೆಯಾಗಿ ಇರಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ರಾಜೇಶ್ ದುಗ್ಗುಮನೆ
|

Updated on: Sep 12, 2024 | 8:34 AM

Share
ನಟಿ ಜಾನ್ವಿ ಕಪೂರ್ ಅವರು ದೇವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಇದರಲ್ಲಿ ಜಾನ್ವಿ ಕಪೂರ್ ಅವರು ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ.

1 / 5
ಕೆಲವು ದೊಡ್ಡ ಹೀರೋಗಳ ಸಿನಿಮಾಗಳಲ್ಲಿ ನಟಿಯರು ಕೇವಲ ಗ್ಲಾಮರ್​ಗೆ ಮಾತ್ರ ಸೀಮಿತ ಆಗುತ್ತಾರೆ. ಈಗ ‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರನ್ನು ಕೇವಲ ಗ್ಲಾಮರ್ ಗೊಂಬೆಯಾಗಿ ಇರಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಕೆಲವು ದೊಡ್ಡ ಹೀರೋಗಳ ಸಿನಿಮಾಗಳಲ್ಲಿ ನಟಿಯರು ಕೇವಲ ಗ್ಲಾಮರ್​ಗೆ ಮಾತ್ರ ಸೀಮಿತ ಆಗುತ್ತಾರೆ. ಈಗ ‘ದೇವರ’ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರನ್ನು ಕೇವಲ ಗ್ಲಾಮರ್ ಗೊಂಬೆಯಾಗಿ ಇರಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

2 / 5
ಜಾನ್ವಿ ಕಪೂರ್ ಅವರಿಗೆ ಇದು ಟಾಲಿವುಡ್​ನಲ್ಲಿ ಮೊದಲ ಸಿನಿಮಾ. ಈ ಚಿತ್ರದಲ್ಲಿ ಅವರಿಗೆ ನಟನೆಗೆ ಅವಕಾಶ ಸಿಕ್ಕರೆ ಮತ್ತೊಂದಷ್ಟು ಆಫರ್​ಗಳು ಹರಿದುಬರುತ್ತವೆ. ಆದರೆ, ಅವರು ಕೆಲವೇ ದೃಶ್ಯಗಳಿಗೆ ಸೀಮಿತ ಆದರೆ ಎನ್ನುವ ಭಯ ಫ್ಯಾನ್ಸ್​ಗೆ ಕಾಡುತ್ತಿದೆ.

3 / 5
ಜಾನ್ವಿ ಕಪೂರ್ ಪಾತ್ರಕ್ಕೆ ನಿಜಕ್ಕೂ ತೂಕ ಇದ್ದರೆ ಅವರನ್ನು ಟ್ರೇಲರ್​ನಲ್ಲಿ ತೋರಿಸಬಹುದಿತ್ತಲ್ಲ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

4 / 5
ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಗ್ಲಾಮರಸ್ ಫೋಟೋಗಳನ್ನು ಹಂಚಿಕಳ್ಳುತ್ತಾ ಇರುತ್ತಾರೆ. ಈ ಫೋಟೋಗಳು ಗಮನ ಸೆಳೆಯುತ್ತವೆ. ಸೆಪ್ಟೆಂಬರ್ 27ರಂದು ‘ದೇವರ’ ರಿಲೀಸ್ ಆಗಲಿದೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್