Janhvi Kapoor: ‘ಬವಾಲ್’ ವಿಶೇಷ ಶೋಗೆ ಸಖತ್ ಬೋಲ್ಡ್ ಆಗಿ ಬಂದ ಜಾನ್ವಿ ಕಪೂರ್

Updated on: Jul 19, 2023 | 8:19 AM

ಜಾನ್ವಿ ಕಪುರ್ ಹಾಗೂ ವರುಣ್ ಧವನ್ ಅವರು ‘ಬವಾಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋ ಇತ್ತೀಚೆಗೆ ನಡೆದಿದೆ. ಇದರಲ್ಲಿ ಜಾನ್ವಿ ಭಾಗಿ ಆಗಿದ್ದರು.

1 / 7
ನಟಿ ಜಾನ್ವಿ ಕಪೂರ್ ಅವರು ಹಲವು ಸಂದರ್ಭಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

ನಟಿ ಜಾನ್ವಿ ಕಪೂರ್ ಅವರು ಹಲವು ಸಂದರ್ಭಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

2 / 7

ಜಾನ್ವಿ ಕಪೂರ್ ಹಾಗೂ ವರುಣ್ ಧವನ್ ಅವರು ‘ಬವಾಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋ ಇತ್ತೀಚೆಗೆ ನಡೆದಿದೆ. ಇದರಲ್ಲಿ ಜಾನ್ವಿ ಭಾಗಿ ಆಗಿದ್ದರು.

3 / 7

ಜಾನ್ವಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 7

ಜಾನ್ವಿ ಕಪೂರ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಕೋಟ್ಯಂತರ ಮಂದಿ ಹಿಂಬಾಲಿಸುತ್ತಾರೆ.

5 / 7

‘ಬವಾಲ್’ ಚಿತ್ರವನ್ನು ನಿತೇಶ್ ತಿವಾರಿ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಜಾನ್ವಿ ಕಪೂರ್ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

6 / 7

ಜಾನ್ವಿ ಕಪೂರ್ ಅವರ ನಟನೆಯ ಬಗ್ಗೆ ಈ ಮೊದಲ ಸಿನಿಮಾಗಳಲ್ಲಿ ಟೀಕೆಗಳು ಎದುರಾಗಿದ್ದವು. ಈ ಚಿತ್ರದಲ್ಲಿ ಅವರ ನಟನೆ ಸುಧಾರಿಸಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

7 / 7

‘ಬವಾಲ್​’ ಸಿನಿಮಾ ಬಿಡುಗಡೆಗೆ ಆಗುತ್ತಿದೆ. ಜುಲೈ 21ರಂದು ನೇರವಾಗಿ ‘ಅಮೇಜಾನ್​ ಪ್ರೈಂ ವಿಡಿಯೋ’ ಒಟಿಟಿ ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us