AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಫೀಲ್ಡ್​​ಗೆ ಇಳಿದ ನಟಿ ಜಾನ್ವಿ ಕಪೂರ್; ವೈರಲ್ ಆಯ್ತು ಫೋಟೋ

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 28, 2022 | 10:39 AM

Share
ನಟಿ ಜಾನ್ವಿ ಕಪೂರ್ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದು ಕೂತಿದ್ದಾರೆ. ಆದರೆ, ಅದೃಷ್ಟ ಅವರ ಕೈ ಹಿಡಿಯುತ್ತಿಲ್ಲ. ಮಾಡಿದ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋಲು ಕಾಣುತ್ತಿವೆ.

1 / 5
ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜಾನ್ವಿ ಕಪೂರ್ ಅವರು ಈಗ ಕ್ರಿಕೆಟ್ ಮೈದಾನಕ್ಕೆ ಇಳಿದಿದ್ದಾರೆ. ಪ್ಯಾಡ್ ಧರಿಸಿ, ಬ್ಯಾಟ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಕ್ರೀಡಾಧಾರಿತ ಸಿನಿಮಾ.

3 / 5
ಕ್ರೀಡಾಧಾರಿತ ಸಿನಿಮಾ ಎಂದರೆ ಅದಕ್ಕೆ ಒಂದಷ್ಟು ತಯಾರಿ ಬೇಕೆ ಬೇಕು. ಈ ಕಾರಣಕ್ಕೆ ಜಾನ್ವಿ ಕಪೂರ್ ಅವರು ಕ್ರಿಕೆಟ್ ಆಡುವುದರ ತರಬೇತಿ ಪಡೆಯುತ್ತಿದ್ದಾರೆ. ಈ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

4 / 5
ಆರಂಭದಲ್ಲಿ ಜಾನ್ವಿ ಕಪೂರ್ ನಟನೆ ಬಗ್ಗೆ ಅನೇಕರು ಕೊಂಕು ತೆಗೆದಿದ್ದರು. ದಿನಕಳೆದಂತೆ ಅವರು ನಟನೆಯಲ್ಲಿ ಪಳಗುತ್ತಿದ್ದಾರೆ.

5 / 5
Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!