ಅಬ್ಬಬ್ಬಾ.. ಮಿತಿ ಮೀರಿತು ಜಾನ್ವಿ ಕಪೂರ್ ಹಾಟ್ನೆಸ್
ಜಾನ್ವಿ ಕಪೂರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅವರು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
Updated on: Jun 23, 2022 | 7:57 PM
Share

ನಟಿ ಜಾನ್ವಿ ಕಪೂರ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ರೀತಿಯ ಫೋಟೋಗಳ ರಾಶಿಯೇ ತುಂಬಿದೆ.

ಈಗ ಜಾನ್ವಿ ಕಪೂರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅವರು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

‘ಗುಡ್ ಲಕ್ ಜೆರಿ’, ‘ಮಿಲಿ’ ಚಿತ್ರಗಳಲ್ಲಿ ಜಾನ್ವಿ ಬ್ಯುಸಿ ಇದ್ದಾರೆ. ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಹಾಗೂ ‘ಬವಾಲ್’ ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾನ್ವಿ ಸಖತ್ ಆಕ್ಟಿವ್ ಆಗಿದ್ದಾರೆ. ವಿವಿಧ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ.

ಜಾನ್ವಿ ಕಪೂರ್

ಜಾನ್ವಿ ಕಪೂರ್
Related Photo Gallery
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್ಪೋರ್ಟ್ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್ ಸಾಗರ್!




