
ನಟಿ ಜಾನ್ವಿ ಕಪೂರ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ರೀತಿಯ ಫೋಟೋಗಳ ರಾಶಿಯೇ ತುಂಬಿದೆ.

ಈಗ ಜಾನ್ವಿ ಕಪೂರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅವರು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

‘ಗುಡ್ ಲಕ್ ಜೆರಿ’, ‘ಮಿಲಿ’ ಚಿತ್ರಗಳಲ್ಲಿ ಜಾನ್ವಿ ಬ್ಯುಸಿ ಇದ್ದಾರೆ. ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’ ಹಾಗೂ ‘ಬವಾಲ್’ ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾನ್ವಿ ಸಖತ್ ಆಕ್ಟಿವ್ ಆಗಿದ್ದಾರೆ. ವಿವಿಧ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ.

ಜಾನ್ವಿ ಕಪೂರ್

ಜಾನ್ವಿ ಕಪೂರ್