ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಜಮಾನಕ್ಕೆ ಹೋದ ಜಾನ್ಹವಿ ಕಪೂರ್: ಕಾರಣ?
Janhvi Kapoor: ಸದಾ ಬಣ್ಣ-ಬಣ್ಣದ ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ನಟಿ ಜಾನ್ಹವಿ ಕಪೂರ್ ಅಚಾನಕ್ಕಾಗಿ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Jul 06, 2023 | 11:26 PM
Share

ನಟಿ ಜಾನ್ಹವಿ ಕಪೂರ್ ತಮ್ಮ ಬ್ಲಾಕ್ ಆಂಡ್ ವೈಟ್ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ.

ಸದಾ ಬಣ್ಣ ಬಣ್ಣದ, ಸ್ಟೈಲಿಷ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದ ಜಾನ್ಹವಿ ಅಚಾನಕ್ ಬ್ಲಾಕ್-ವೈಟ್ ಚಿತ್ರಗಳನ್ನೇಕೆ ಹಂಚಿಕೊಂಡಿದ್ದಾರೆ.

ಜಾನ್ಹವಿ ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗದ್ದಾರೆ ಆ ಸಿನಿಮಾದ ಶೂಟಿಂಗ್ ವೇಳೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಉಲಜ್ ಸಿನಿಮಾಕ್ಕೂ ಈ ಬ್ಲಾಕ್ ಆಂಡ್ ವೈಟ್ ಚಿತ್ರಗಳಿಗೂ ಸಂಬಂಧವಿದೆ. ಉಲಜ್ ಭಿನ್ನ ಮಾದರಿಯ ಸಿನಿಮಾ ಎನ್ನಲಾಗುತ್ತಿದೆ.

ಉಲಜ್ ಸಿನಿಮಾದ 20 ದಿನದ ಶೂಟಿಂಗ್ ಮುಗಿಸಿರುವ ಜಾನ್ಹವಿ ಇನ್ನೂ 20 ದಿನ ಅದೇ ಸಿನಿಮಾಕ್ಕಾಗಿ ಶೂಟಿಂಗ್ ಮಾಡಲಿದ್ದಾರೆ.

ಶ್ರೀದೇವಿಯ ಪುತ್ರಿ ಜಾನ್ಹವಿ ಬಾಲಿವುಡ್ನ ಬೇಡಿಕೆಯ ಯುವನಟಿ, ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಜೂ ಎನ್ಟಿಆರ್ ನಟಿಸುತ್ತಿರುವ ದೇವರ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ.
Related Photo Gallery
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?




