AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವನದ ನಡುವೆ ನಿಂತು ನಗೆ ಚೆಲ್ಲಿದ ಬೆಡಗಿ ಜಾನ್ಹವಿ ಕಪೂರ್

ಮಂಜುನಾಥ ಸಿ.
|

Updated on: Jun 28, 2023 | 11:26 PM

Share
ನಟಿ ಜಾನ್ಹವಿ ಕಪೂರ್ ಬೆಳ್ಳಂಬೆಳಿಗ್ಗೆ ಹಸಿರಿನ ಹಿನ್ನೆಲೆಯಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಿರುವ ಜಾನ್ಹವಿ ಬಿಡುವು ಮಾಡಿಕೊಂಡು ಗೆಳೆಯರೊಟ್ಟಿಗೆ ಹಸಿರು ವನಗಳಲ್ಲಿ ಸುತ್ತಾಡಿದ್ದಾರೆ.

2 / 7
ಉಲಜ್ ಹೆಸರಿನ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಜಾನ್ಹವಿ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಈ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 7
ಹಸಿರು ಎಲ್ಲಿ ಕಾಣುತ್ತದೆಯೋ ಅತ್ತ ಕಡೆ ನಾನು ತಾನೇ ತಾನಾಗಿ ಹೊರಟು ನಿಲ್ಲುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

4 / 7
ಜಾನ್ಹವಿ ಕಪೂರ್, ಖ್ಯಾತ ನಟಿ ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿ.

5 / 7
ಬಾಲಿವುಡ್ ಯುವ ಸ್ಟಾರ್ ನಟಿ ಜಾನ್ಹವಿ ಕಪೂರ್ ಇದೀಗ ಟಾಲಿವುಡ್​ಗೂ ಕಾಲಿಟ್ಟಿದ್ದು ಜೂ ಎನ್​ಟಿಆರ್ ನಟನೆಯ ದೇವೆರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಟಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಅವಕಾಶವನ್ನು ಬಾಚಿಕೊಂಡಿದ್ದು ಅಖಿಲ್ ನಟನೆಯ ಮುಂದಿನ ಸಿನಿಮಾಕ್ಕೆ ಅವರೇ ನಾಯಕಿ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!