Jahnvi Kapoor: ವರುಣ್ ಧವನ್ ಜೊತೆ ಹಾಟ್ ಆಗಿ ಕಾಣಿಸಿಕೊಂಡ ನಟಿ ಜಾನ್ವಿ ಕಪೂರ್

Updated on: Jul 20, 2023 | 8:39 AM

ಜಾನ್ವಿ ಕಪೂರ್ ಅವರು ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಜಾನ್ವಿ ಕಪೂರ್ ಹಾಗೂ ವರುಣ್ ಧವನ್ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

1 / 7
ನಟಿ ಜಾನ್ವಿ ಕಪೂರ್ ಹಾಗೂ ವರುಣ್ ಧವನ್ ಅವರು ‘ಬವಾಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ನೇರವಾಗಿ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ.

2 / 7
ಈ ಸಿನಿಮಾದ ಪ್ರಚಾರದಲ್ಲಿ ವರುಣ್ ಧವನ್ ಹಾಗೂ ಜಾನ್ವಿ ಕಪೂರ್ ಬ್ಯುಸಿ ಆಗಿದ್ದಾರೆ. ಇದಕ್ಕಾಗಿ ವಿವಿಧ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಈ ಜೋಡಿ ದುಬೈಗೂ ತೆರಳಿತ್ತು.

3 / 7
ಈಗ ಜಾನ್ವಿ ಕಪೂರ್ ಅವರು ಹೊಸ ಫೋಟೋಸ್ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಜಾನ್ವಿ ಕಪೂರ್ ಹಾಗೂ ವರುಣ್ ಧವನ್ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

4 / 7
ಜಾನ್ವಿ ಕಪೂರ್ ಅವರು ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದಕ್ಕೆ ನೆಗೆಟಿವ್ ಕಮೆಂಟ್ ಬಂದರೂ ಅವರು ತಲೆಕೆಡಿಸಿಕೊಳ್ಳುವುದಿಲ್ಲ.

5 / 7
ಈ ಮೊದಲು ಸಿನಿಮಾಗಳು ಥಿಯೇಟರ್​ನಲ್ಲಿ ರಿಲೀಸ್ ಆಗುತ್ತದೆ ಎಂದಾಗ ಮಾತ್ರ ಭರ್ಜರಿ ಪ್ರಚಾರ ಮಾಡಲಾಗುತ್ತಿತ್ತು. ಆದರೆ, ಈಗ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗುವ ಸಿನಿಮಾಗಳಿಗೂ ಭರ್ಜರಿ ಪ್ರಮೋಷನ್ ನೀಡಲಾಗುತ್ತಿದೆ.

6 / 7
ಜಾನ್ವಿ ಕಪೂರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸ್ಟಾರ್ ನಟಿ ಎಂಬ ಕಾರಣಕ್ಕೆ ಅವರಿಗೆ ಸುಲಭವಾಗಿ ಅವಕಾಶ ಸಿಗುತ್ತಿದೆ. ಆದರೆ, ಗೆಲುವು ಕಷ್ಟವಾಗಿದೆ.

7 / 7
ಜಾನ್ವಿ ಕಪೂರ್ ಅವರು ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.