ಹಾಟ್ ಫೋಟೋಶೂಟ್ನ ಮೇಕಿಂಗ್ ಹಂಚಿಕೊಂಡ ನಟಿ ಜಾನ್ವಿ ಕಪೂರ್; ಅದು ಕೂಡ ಹಾಟ್ಹಾಟ್
ಜಾನ್ವಿಗೆ ಬಾಲಿವುಡ್ನಲ್ಲಿ ಸಖತ್ ಬೇಡಿಕೆ ಇದೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಎಲ್ಲರೂ ಮಣೆ ಹಾಕುತ್ತಾರೆ. ಹೀಗಾಗಿ, ಒಳ್ಳೊಳ್ಳೆಯ ಆಫರ್ ಅವರ ಕೈ ಸೇರುತ್ತಿದೆ.
Updated on: May 16, 2022 | 9:50 PM

ನಟಿ ಜಾನ್ವಿ ಕಪೂರ್ ಅವರು ಸದಾ ಹಾಟ್ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋಶೂಟ್ ಮಾಡಿಸಿ ಫೋಟೋ ಹಂಚಿಕೊಳ್ಳುವ ರೂಢಿ ಬೆಳೆಸಿಕೊಂಡಿದ್ದಾರೆ.

ಜಾನ್ವಿಗೆ ಬಾಲಿವುಡ್ನಲ್ಲಿ ಸಖತ್ ಬೇಡಿಕೆ ಇದೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಎಲ್ಲರೂ ಮಣೆ ಹಾಕುತ್ತಾರೆ. ಹೀಗಾಗಿ, ಒಳ್ಳೊಳ್ಳೆಯ ಆಫರ್ ಅವರ ಕೈ ಸೇರುತ್ತಿದೆ.

ಜಾನ್ವಿ ಅವರು ಇತ್ತೀಚೆಗೆ ಹಾಟ್ ಫೋಟೋಶೂಟ್ ಮಾಡಿಸಿದ್ದರು. ಅದಕ್ಕಾಗಿ ಅನೇಕರು ಶ್ರಮಿಸಿದ್ದರು. ಈ ಫೋಟೋಶೂಟ್ನ ಮೇಕಿಂಗ್ಅನ್ನು ಫೋಟೋ ಮೂಲಕವೇ ಜಾನ್ವಿ ತೋರಿಸಿದ್ದಾರೆ.

‘ಗುಡ್ ಲಕ್ ಜೆರ್ರಿ’, ‘ಮಿಲಿ’, ‘ಬವಾಲ್’ ಮತ್ತು ‘ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಮಿಸ್ಟರ್ ಆ್ಯಂಡ್ ಮಿಸ್ಟರೆಸ್ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.
Related Photo Gallery

ಐಪಿಎಲ್ನಲ್ಲಿ ಅಧಿಕ ಬಾರಿ ಸೊನ್ನೆಗೆ ಔಟಾದ ಟಾಪ್ 5 ಬ್ಯಾಟರ್ಗಳಿವರು

ರಸ್ತೆ ಅಪಘಾತದಲ್ಲಿ ರುದ್ರಪ್ಪ ಲಮಾಣಿಗೆ ಗಾಯ, ಆಸ್ಪತ್ರೆಗೆ ದಾಖಲು

ಬಣ್ಣಗಳಲ್ಲಿ ಮಿಂದೆದ್ದ ನಟ-ನಟಿಯರು: ಇಲ್ಲಿವೆ ಕೆಲ ಚಿತ್ರಗಳು

ತುಂಬಾ ಆಯಾಸ, ನಿಶ್ಯಕ್ತಿಯಾಗಿ ದೇಹದಲ್ಲಿ ಹುಮ್ಮಸ್ಸು ಇಲ್ಲದೆ ಇದ್ದರೆ ಈ ಸಲಹೆ

ಕಿಂಗ್ ಕೊಹ್ಲಿಯ ಹೊಸ ಲುಕ್ಗೆ ಎಷ್ಟು ಮಾರ್ಕ್ಸ್ ಕೊಡ್ತೀರಾ? ಫೋಟೋ ನೋಡಿ

ಯೋಗದಲ್ಲಿ ವಿಶ್ವ ದಾಖಲೆ ಬರೆದ ಕೊಡಗಿನ ಹತ್ತರ ಪೋರಿ: ಗಿನ್ನೆಸ್ ದಾಖಲೆ ಗರಿ

ಅನುಭವಿಗೆ ತಂಡದ ನಾಯಕತ್ವವಹಿಸಿದ ಡೆಲ್ಲಿ ಕ್ಯಾಪಿಟಲ್ಸ್

ಕಾಮಾಲೆ ರೋಗಕ್ಕೆ ಈ ತರಕಾರಿಯ ಬೀಜದಲ್ಲಿದೆ ಮದ್ದು

ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಬಂತು ಆನೆಬಲ

ಡೆಲ್ಲಿ ಕ್ಯಾಪಿಟಲ್ಸ್ಗೆ ಕೈಕೊಟ್ಟ ಬ್ರೂಕ್; 2 ವರ್ಷ ಐಪಿಎಲ್ನಿಂದ ಔಟ್
ಮನೆಯಲ್ಲಿ ಶಂಖ ಇಡುವುದಾದರೆ ಪಾಲಿಸಬೇಕಾದ ವಾಸ್ತು ಸಲಹೆಗಳಿವು

ಐ ಲವ್ ಯೂ ಎಂದ ಅಭಿಮಾನಿಯನ್ನು 20 ವರ್ಷಗಳ ಬಳಿಕ ಭೇಟಿಯಾದ ಝಹೀರ್ ಖಾನ್

‘ಹಣಕ್ಕಲ್ಲ, ಹುಚ್ಚಾಟಕ್ಕೆ’; ಅಂಬಾನಿ ಮನೆ ಮದುವೆಗೆ ಬಂದ ಕಾರಣ ನೀಡಿದ ಕಿಮ್

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ? ಕೇಳಿ ಬಂತು ಆರೋಪ

ಅಪ್ಪು ಪ್ರೀತಿ ವಿಚಾರ ಹೇಳಿದಾಗ ರಾಜ್ಕುಮಾರ್ ಪ್ರತಿಕ್ರಿಯಿಸಿದ್ದು ಹೇಗೆ?

Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ

Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು

ಸ್ಪೈಸ್ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ

ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ

ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್, ಪ್ರದೀಪ್ ಈಶ್ವರ್

ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ

ಗೋರಖ್ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ

ಆಮಿರ್- ರಣ್ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್

ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
