ಸೆಟ್ನಲ್ಲಿ ಹೇಗಿರ್ತಾರೆ ನೋಡಿ ಜಾನ್ವಿ ಕಪೂರ್; ಫೋಟೋ ಹಂಚಿಕೊಂಡ ಬಾಲಿವುಡ್ ನಟಿ
ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹಲವು ಆಫರ್ಗಳು ಸಿಕ್ಕವು ಆದರೆ. ಯಾವುದೂ ಹೇಳಿಕೊಳ್ಳುವಂತಹ ಯಶಸ್ಸು ನೀಡಿಲ್ಲ. ಈ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಬೇಸರ ಇದೆ.
Updated on: Nov 27, 2022 | 6:30 AM
Share

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹಲವು ಆಫರ್ಗಳು ಸಿಕ್ಕವು ಆದರೆ. ಯಾವುದೂ ಹೇಳಿಕೊಳ್ಳುವಂತಹ ಯಶಸ್ಸು ನೀಡಿಲ್ಲ. ಈ ವಿಚಾರದಲ್ಲಿ ಜಾನ್ವಿ ಕಪೂರ್ ಅವರಿಗೆ ಬೇಸರ ಇದೆ.

ಇತ್ತೀಚೆಗೆ ಜಾನ್ವಿ ಕಪೂರ್ ಅವರ ನಟನೆಯ ‘ಮಿಲಿ’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ.

ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಶೂಟ್ ಮಾಡಿ ಹಂಚಿಕೊಳ್ಳುತ್ತಾರೆ ಅವರು.

ಇತ್ತೀಚೆಗೆ ಅವರು ಸೆಟ್ ಫೋಟೋ ಹಂಚಿಕೊಂಡಿದ್ದಾರೆ. ತಾವು ಸೆಟ್ನಲ್ಲಿ ಹೇಗಿರುತ್ತೇನೆ ಎಂಬುದನ್ನು ತೋರಿಸಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




