AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಜಾನ್ವಿ ಕಪೂರ್​ ಫೋಟೋ ಕಂಡು ಗಾಬರಿಯಾದ ಫ್ಯಾನ್ಸ್​; ಶ್ರೀದೇವಿ ಮಗಳಿಗೆ ಇದೇನಾಯ್ತು?

Janhvi Kapoor Photo: ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಜಾನ್ವಿ ಕಪೂರ್​ ಅವರಿಗೆ ಅವಕಾಶ ಸುಲಭವಾಗಿ ಸಿಕ್ಕಿತು. ಆದರೂ ಗಟ್ಟಿಯಾಗಿ ನೆಲೆ ಕಂಡುಕೊಳ್ಳಲು ಅವರು ಹಲವು ಬಗೆಯಲ್ಲಿ ಕಷ್ಟಪಡುತ್ತಿದ್ದಾರೆ.

TV9 Web
| Edited By: |

Updated on:Nov 03, 2022 | 3:52 PM

Share
ನಟಿ ಜಾನ್ವಿ ಕಪೂರ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಕ್ಕಿಲ್ಲ. ಈ ವಿಚಾರದಲ್ಲಿ ಅಭಿಮಾನಿಗಳಿಗೂ ಬೇಸರ ಇದೆ.

Janhvi Kapoor starrer Mili movie making stills go viral

1 / 5
ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಬಾಲಿವುಡ್​ನಲ್ಲಿ ಜಾನ್ವಿ ಕಪೂರ್​ ಅವರಿಗೆ ಅವಕಾಶ ಸುಲಭವಾಗಿ ಸಿಕ್ಕಿತು. ಹಾಗಿದ್ದರೂ ಕೂಡ ಗಟ್ಟಿಯಾಗಿ ನೆಲೆ ಕಂಡುಕೊಳ್ಳಲು ಅವರು ಹಲವು ಬಗೆಯಲ್ಲಿ ಕಷ್ಟಪಡುತ್ತಿದ್ದಾರೆ.

Janhvi Kapoor starrer Mili movie making stills go viral

2 / 5
ಜಾನ್ವಿ ಕಪೂರ್​ ನಟನೆಯ ‘ಮಿಲಿ’ ಸಿನಿಮಾ ನವೆಂಬರ್​ 4ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಕೆಲವು ಮೇಕಿಂಗ್​ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಒಮ್ಮೆಲೇ ನೋಡಿದ ಫ್ಯಾನ್ಸ್​ ಗಾಬರಿ ಆಗಿದ್ದಾರೆ.

3 / 5
ದೊಡ್ಡ ಫ್ರೀಜರ್​ ಒಳಗೆ ಸಿಕ್ಕಿಕೊಂಡು ಪ್ರಾಣ ಉಳಿಸಿಕೊಳ್ಳಲು ಒದ್ದಾಡುವ ಯುವತಿಯ ಪಾತ್ರದಲ್ಲಿ ಜಾನ್ವಿ ಕಪೂರ್​ ಅವರು ನಟಿಸಿದ್ದಾರೆ. ಆ ಚಿತ್ರದ ಮೇಕಿಂಗ್​ ಸ್ಟಿಲ್​ಗಳು ಈಗ ವೈರಲ್​ ಆಗಿವೆ. ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

4 / 5
ಅಂದಹಾಗೆ, ಇದು ಮಲಯಾಳಂನ ‘ಹೆಲನ್​’ ಸಿನಿಮಾದ ಹಿಂದಿ ರಿಮೇಕ್​. ಇದನ್ನು ಉತ್ತರ ಭಾರತದ ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದಕ್ಕೆ ಈ ಶುಕ್ರವಾರ (ನ.4) ಉತ್ತರ ಸಿಗಲಿದೆ. ಈ ಚಿತ್ರಕ್ಕಾಗಿ ಜಾನ್ವಿ ಕಪೂರ್​ ಅವರು ಸಖತ್​ ಪ್ರಚಾರ ಮಾಡಿದ್ದಾರೆ.

5 / 5

Published On - 3:52 pm, Thu, 3 November 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ