ಮೊದಲ ತೆಲುಗು ಸಿನಿಮಾಕ್ಕೆ ಜಾನ್ಹವಿ ಕಪೂರ್ ಪಡೆಯುತ್ತಿರುವ ಸಂಭಾವನೆ ಎಷ್ಟು?
Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ಮೊದಲ ಬಾರಿ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದು, ಮೊದಲ ಟಾಲಿವುಡ್ ಸಿನಿಮಾಕ್ಕೆ ಭಾರಿ ದೊಡ್ಡ ಸಂಭಾವನೆ ಪಡೆದಿದ್ದಾರೆ.
Updated on: Sep 21, 2023 | 11:30 PM
Share

ಜಾನ್ಹವಿ ಕಪೂರ್ ಬಾಲಿವುಡ್ನ ಬಹು ಬೇಡಿಕೆಯ ಯುವ ನಟಿ.

ಶ್ರೀದೇವಿ-ಬೋನಿ ಕಪೂರ್ ಪುತ್ರಿ ಜಾನ್ಹವಿ ಕಪೂರ್ ನಟನೆ ಹಾಗೂ ಗ್ಲಾಮರಸ್ ಲುಕ್ನಿಂದ ಜನಪ್ರಿಯತೆ ಗಳಿಸಿದ್ದಾರೆ.

ಬಾಲಿವುಡ್ನಲ್ಲಿ ಈಗಾಗಲೇ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್ ಇದೀಗ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಜೂ ಎನ್ಟಿಆರ್ ಜೊತೆಗೆ ತೆಲುಗು ಸಿನಿಮಾ 'ದೇವರ'ನಲ್ಲಿ ಜಾನ್ಹವಿ ಕಪೂರ್ ನಟಿಸುತ್ತಿದ್ದಾರೆ.

ಈ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ಜಾನ್ಹವಿ ಕಪೂರ್ ಪಡೆಯುತ್ತಿದ್ದಾರೆ.

ತಮ್ಮ ಮೊದಲ ತೆಲುಗು ಸಿನಿಮಾಕ್ಕೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನು ಜಾನ್ಹವಿ ಪಡೆಯುತ್ತಿದ್ದಾರೆ.

ತೆಲುಗಿನ ಇನ್ಯಾವುದೇ ನಟಿ ಒಂದು ಸಿನಿಮಾಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದಿಲ್ಲವಂತೆ.
Related Photo Gallery
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್




