AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬುದ್ಧ ಜಯಂತಿ ಪಾರ್ಕ್​​ನಲ್ಲಿ ಜಪಾನ್ ಪ್ರಧಾನಿ, ಮೋದಿ ವಾಯು ವಿಹಾರ, ಒಂದಿಷ್ಟು ಚರ್ಚೆ​: ಇಲ್ಲಿವೆ ಫೋಟೋಸ್

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ಇಂದು (ಮಾ. 20) ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 20, 2023 | 8:56 PM

Share
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ (Fumio Kishida)
ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು,  ಸೋಮವಾರ ಬೆಳಗ್ಗೆ
ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ (Fumio Kishida) ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ಸೋಮವಾರ ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

1 / 7
ಫ್ಯೂಮಿಯೊ ಕಿಶಿದಾ ಅವರೊಂದಿಗೆ ದೆಹಲಿಯ ಬುದ್ಧ ಜಯಂತಿ ಪಾರ್ಕ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದರು. ಪಾರ್ಕ್​ನಲ್ಲಿ ಕೆಲ ಹೊತ್ತು ಸಮಯ ಕಳೆದಿದ್ದಾರೆ.

2 / 7
15 ವರ್ಷಗಳ ಹಿಂದೆ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿ, 
ಇಂಡೋ-ಫೆಸಿಪಿಕ್ ಸಹಕಾರ ಕುರಿತಂತೆ ಮಾತನಾಡಿದ್ದರು. ಇದೀಗ ಫ್ಯೂಮಿಯೊ ಕಿಶಿದಾ ಜಿ7 ಹಿರೋಷಿಮಾ 
ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.

15 ವರ್ಷಗಳ ಹಿಂದೆ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿ, ಇಂಡೋ-ಫೆಸಿಪಿಕ್ ಸಹಕಾರ ಕುರಿತಂತೆ ಮಾತನಾಡಿದ್ದರು. ಇದೀಗ ಫ್ಯೂಮಿಯೊ ಕಿಶಿದಾ ಜಿ7 ಹಿರೋಷಿಮಾ ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.

3 / 7
ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಜಪಾನ್- ಇಂಡಿಯಾ ಫೆಸಿಪಿಕ್ ಕಾರ್ಯತಂತ್ರ ಮತ್ತು ಅದರ ಹೊಸ ರಕ್ಷಣಾ ನಿಲುವು ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ.

4 / 7
ಎರಡು ದೇಶದ ಪ್ರಧಾನಿಗಳು ಪಾರ್ಕ್​ನಲ್ಲಿ ಕೂತು ಲಸ್ಸಿ ಕುಡಿಯುತ ಮಾತುಕತೆಯಲ್ಲಿ ತೊಡಗಿಕೊಂಡಿರುವುದು ಹೀಗೆ.

5 / 7
ಬಳಿಕ ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ಗೋಲ್​ ಗಪ್ಪ ಸವಿದರು.

6 / 7
ಬುದ್ಧ ಜಯಂತಿ ಪಾರ್ಕ್​ನಲ್ಲಿ ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ವಾಯು ವಿಹಾರ ಮಾಡಿದರು.

7 / 7

Published On - 8:16 pm, Mon, 20 March 23

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್