AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah Marriage: ಕ್ರಿಕೆಟರ್​ ಬುಮ್ರಾ ವರಿಸಿದ ಕ್ರೀಡಾ ನಿರೂಪಕಿ ಸಂಜನಾ ಗಣೇಶನ್​ ಯಾರು? ಫೋಟೋ ನೋಡಿ

ಟೀಂ ಇಂಡಿಯಾದ ವೇಗದ ಬೌಲರ್​ ಜಸ್ಪ್ರೀತ್  ಬುಮ್ರಾ,  ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಇಂದು ವರಿಸಿದ್ದಾರೆ. ಇಬ್ಬರೂ ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಪೃಥ್ವಿಶಂಕರ
|

Updated on: Mar 15, 2021 | 6:11 PM

Share
ಟೀಂ ಇಂಡಿಯಾದ ವೇಗದ ಬೌಲರ್​ ಜಸ್ಪ್ರೀತ್  ಬುಮ್ರಾ,  ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಇಂದು ವರಿಸಿದ್ದಾರೆ. ಇಬ್ಬರೂ ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಟೀಂ ಇಂಡಿಯಾದ ವೇಗದ ಬೌಲರ್​ ಜಸ್ಪ್ರೀತ್  ಬುಮ್ರಾ,  ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಇಂದು ವರಿಸಿದ್ದಾರೆ. ಇಬ್ಬರೂ ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

1 / 7
ಈ ಬಗ್ಗೆ ಟ್ವೀಟ್ ಮಾಡಿರುವ ಜಸ್ಪ್ರೀತ್ ಬುಮ್ರಾ, ಪ್ರೀತಿಯ ಜೊತೆಗೆ ಮುಂದೆ ಸಾಗುತ್ತಾ, ನಾವಿಬ್ಬರು ಒಟ್ಟಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಇಂದು ನಮ್ಮ ಜೀವನದ ಅತ್ಯಂತ ಸಂತೋಷದಾಯಕ ದಿನಗಳಲ್ಲಿ ಒಂದಾಗಿದೆ. ನಮ್ಮ ವಿವಾಹದ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ ಎಂದಿದ್ದಾರೆ.

2 / 7
ಬುಮ್ರಾ ಮದುವೆಗೆ ಸಿದ್ಧತೆಯಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಆ ಹೊತ್ತಿಗೆ ವೇಗದ ಬೌಲರ್‌ ಯಾರನ್ನು ಮದುವೆಯಾಗುತ್ತಿದ್ದಾರೆ ಎಂಬುದು ಸ್ಪಷ್ಟವಾಗಿರಲಿಲ್ಲ.

3 / 7
28 ವರ್ಷದ ಸಂಜನಾ ಗಣೇಶನ್​ ಮೂಲತಃ ಪುಣೆಯವರು. ಮಾಡೆಲಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಸಂಜನಾ 2014ರಲ್ಲಿ ಫೆಮಿನಾ ಮಿಸ್​ ಇಂಡಿಯಾ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್​ ಕೂಡ ಆಗಿದ್ದಾರೆ.

4 / 7
2014ರಲ್ಲಿ ಎಂಟಿವಿಯ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದ ಸಂಜನಾಗೆ ಅವರ ಪ್ರತಿಸ್ಪರ್ಧಿಯಾಗಿದ್ದ ಅಶ್ವಿನಿ ಕೌಲ್​​ ಜತೆ ಅಫೇರ್​ ಇತ್ತು. ಆದರೆ ಅವರಿಬ್ಬರ ರಿಲೇಶನ್​ಶಿಪ್​ ತುಂಬ ದಿನ ಇರಲಿಲ್ಲ ಎಂಬ ರೂಮರ್​ ಕೂಡ ಇದೆ.

5 / 7
ಸಂಜನಾ, ಗಣೇಶನ್ ರಾಮಸ್ವಾಮಿಯವರ ಪುತ್ರಿಯಾಗಿದ್ದಾರೆ. ರಾಮಸ್ವಾಮಿ ಪುಣೆ ಮೂಲದ ಅಲ್ಲಾನಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈನ್ಸ್​​ನ ನಿರ್ದೇಶಕರಾಗಿದ್ದಾರೆ

6 / 7
ಸಂಜನಾ ಗಣೇಶನ್

Jasprit Bumrah Marriage Five interesting facts about cricketer Jasprit Bumrahs wife

7 / 7
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ

ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ