AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

Jasprit Bumrah Shatters T20 World Cup Records:ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 15 ರನ್‌ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಈ ಪ್ರದರ್ಶನದೊಂದಿಗೆ, ಅವರು ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡರು, ಅಶ್ವಿನ್ ದಾಖಲೆಯನ್ನು ಮುರಿದರು. ಅಲ್ಲದೆ, ಪೂರ್ಣ 4 ಓವರ್‌ಗಳಲ್ಲಿ 15 ಅಥವಾ ಕಡಿಮೆ ರನ್ ನೀಡಿದ ದಾಖಲೆಯನ್ನು 5ನೇ ಬಾರಿ ನಿರ್ಮಿಸಿ ಹೊಸ ಇತಿಹಾಸ ಸೃಷ್ಟಿಸಿದರು.

ಪೃಥ್ವಿಶಂಕರ
|

Updated on:Feb 22, 2026 | 10:40 PM

Share
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್​ನಲ್ಲೊ ಮಿಂಚಿದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಖೋಟಾದ 4 ಓವರ್​ಗಳಲ್ಲಿ 15 ರನ್​ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

1 / 5
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ವಿಕೆಟ್​ ಪಡೆಯುವ ಮೂಲಕ ಬುಮ್ರಾ, ಅಶ್ವಿನ್ ಅವರ ದಾಖಲೆಯನ್ನು ಸಹ ಮುರಿದಿದ್ದಾರೆ. ಆರ್​. ಅಶ್ವಿನ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಆಡಿದ್ದ 24 ಪಂದ್ಯಗಳ 24 ಇನ್ನಿಂಗ್ಸ್‌ಗಳಲ್ಲಿ 17.25 ಸರಾಸರಿಯಲ್ಲಿ 32 ವಿಕೆಟ್‌ಗಳನ್ನು ಕಬಳಿಸಿದ್ದರು.

2 / 5
ಇದೀಗ ಜಸ್ಪ್ರೀತ್ ಬುಮ್ರಾ 2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಾರ್ಬಿನ್ ಬಾಷ್ ವಿಕೆಟ್ ಪಡೆಯುವ ಮೂಲಕ ಅಶ್ವಿನ್ ಅವರ ದಾಖಲೆಯನ್ನು ಮುರಿದರು. ಜಸ್ಪ್ರೀತ್ ಬುಮ್ರಾ ಈಗ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಆಗಿದ್ದಾರೆ. ಆಡಿರುವ 22 ಪಂದ್ಯಗಳ 22 ಇನ್ನಿಂಗ್ಸ್‌ಗಳಲ್ಲಿ 13.36 ಸರಾಸರಿಯಲ್ಲಿ ಬುಮ್ರಾ 33 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
ಜಸ್ಪ್ರೀತ್ ಬುಮ್ರಾ ಅಶ್ವಿನ್ ದಾಖಲೆಯನ್ನು ಮುರಿದಿದ್ದಲ್ಲದೆ, ತಮ್ಮ ಬೌಲಿಂಗ್ ಸ್ಪೆಲ್‌ಗೆ ಸಂಬಂಧಿಸಿದ ದಾಖಲೆಯನ್ನೂ ಮುರಿದರು. ಬುಮ್ರಾ 4 ಓವರ್‌ಗಳಲ್ಲಿ 15 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಬಳಿಸಿದರು. ಟಿ20 ವಿಶ್ವಕಪ್‌ನಲ್ಲಿ 4 ಓವರ್‌ಗಳ ಪೂರ್ಣ ಕೋಟಾ ಬೌಲಿಂಗ್ ಮಾಡಿದ ನಂತರ ಅವರು ಈಗ ಅತಿ ಹೆಚ್ಚು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ರನ್‌ಗಳನ್ನು ಬಿಟ್ಟುಕೊಟ್ಟ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಈ ವಿಚಾರದಲ್ಲಿ ಬುಮ್ರಾ, ವೆಸ್ಟ್ ಇಂಡೀಸ್‌ನ ಸ್ಯಾಮ್ಯುಯೆಲ್ ಬದ್ರಿ, ಶ್ರೀಲಂಕಾದ ಅಜಂತಾ ಮೆಂಡಿಸ್ ಮತ್ತು ನ್ಯೂಜಿಲೆಂಡ್‌ನ ಟಿಮ್ ಸೌಥಿ ಅವರ ದಾಖಲೆಗಳನ್ನು ಮುರಿದರು. ಟಿ20 ವಿಶ್ವಕಪ್ ಪಂದ್ಯದಲ್ಲಿ 4 ಓವರ್‌ಗಳ ಪೂರ್ಣ ಕೋಟಾ ಬೌಲಿಂಗ್ ಮಾಡಿದ ನಂತರ ಇವರೆಲ್ಲರೂ ತಲಾ ನಾಲ್ಕು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಆದರೀಗ ಬುಮ್ರಾ ಐದನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ.

5 / 5

Published On - 10:40 pm, Sun, 22 February 26

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ