AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ಮತ್ತೆ ಇಂಜುರಿಗೆ ತುತ್ತಾದ ನೀರಜ್ ಚೋಪ್ರಾ! ಪ್ರಮುಖ ಕ್ರೀಡಾಕೂಟದಿಂದ ಔಟ್

Neeraj Chopra: ನೆದರ್ಲ್ಯಾಂಡ್ಸ್‌ನ ಹೆಂಗೆಲೋದಲ್ಲಿ ಫ್ಯಾನಿ ಬ್ಲಾಂಕರ್ಸ್-ಕೋಯೆನ್ ಗೇಮ್ಸ್ ಜೂನ್ 4 ರಂದು ನಡೆಯಲ್ಲಿದ್ದು ಈ ಕ್ರೀಡಾಕೂಟದಿಂದ ಇದೀಗ ನೀರಜ್ ಹಿಂದೆ ಸರಿದಿದ್ದಾರೆ.

ಪೃಥ್ವಿಶಂಕರ
|

Updated on: May 29, 2023 | 6:00 PM

Share
ಹಾಲಿ ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಮುಂದಿನ ತಿಂಗಳ ಎಫ್‌ಬಿಕೆ ಕ್ರೀಡಾಕೂಟದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹಿಂದೆ ಸರಿಯುವುದಾಗಿ ಸೋಮವಾರ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

1 / 5
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ನೀರಜ್, ಇತ್ತೀಚೆಗೆ, ಅಭ್ಯಾಸದ ಸಮಯದಲ್ಲಿ ನಾನು ಸ್ನಾಯು ಸೆಳೆತಕ್ಕೆ ತುತ್ತಾಗಿದ್ದೆ. ವೈದ್ಯಕೀಯ ತಪಾಸಣೆಯ ಬಳಿಕ ನಾನು ಮುನ್ನೇಚ್ಚರಿಕೆಯ ಕ್ರಮವಾಗಿ ನಾನು ಎಫ್‌ಬಿಕೆ ಕ್ರೀಡಾಕೂಟದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

2 / 5
ನೆದರ್ಲ್ಯಾಂಡ್ಸ್‌ನ ಹೆಂಗೆಲೋದಲ್ಲಿ ಫ್ಯಾನಿ ಬ್ಲಾಂಕರ್ಸ್-ಕೋಯೆನ್ ಗೇಮ್ಸ್ ಜೂನ್ 4 ರಂದು ನಡೆಯಲ್ಲಿದ್ದು ಈ ಕ್ರೀಡಾಕೂಟದಿಂದ ಇದೀಗ ನೀರಜ್ ಹಿಂದೆ ಸರಿದಿದ್ದಾರೆ.

3 / 5
ಈ ವರ್ಷವನ್ನು ಚಿನ್ನದ ಪದಕದೊಂದಿಗೆ ಆರಂಭಿಸಿದ್ದ ನೀರಜ್, ದೋಹಾ ಡೈಮಂಡ್ ಲೀಗ್​ನಲ್ಲಿ 88.67 ಮೀ ಜಾವಲಿನ್​ ಎಸೆಯುವ ಮೂಲಕ ಪದಕ ಗೆದ್ದಿದ್ದರು.

4 / 5
ಇದೀಗ ಇಂಜುರಿಗೆ ತುತ್ತಾಗಿರುವ 25 ವರ್ಷದ ನೀರಜ್, ಜೂನ್‌ನಲ್ಲಿ ಫಿನ್‌ಲ್ಯಾಂಡ್‌ನ ಟರ್ಕುನಲ್ಲಿ ನಡೆಯುವ ಪಾವೊ ನೂರ್ಮಿ ಗೇಮ್ಸ್‌ ಮೂಲಕ ಮತ್ತೆ ಅಖಾಡಕ್ಕೆ ಎಂಟ್ರಿಕೊಡುವ ಸಾಧ್ಯತೆಯಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ