Jio vs Airtel: 666 ರೂ. ಪ್ಲಾನ್: ಜಿಯೋ ಏರ್ಟೆಲ್​ನಲ್ಲಿ ಒಂದೇ ಬೆಲೆಯ ಯೋಜನೆ: ಯಾವುದು ಬೆಸ್ಟ್?

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವೆ ಸಮರ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಪಟ್ಟಕ್ಕೇರಲು ಏರ್ಟೆಲ್ ಹರಸಾಹಸ ಪಡುತ್ತಿದ್ದು, ಹೊಸ ಹೊಸ ಆಕರ್ಷಕ ಪ್ಲಾನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಜಿಯೋ ಕೂಡ ಎಂದಿನಂತೆ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲಾನ್ಗಳನ್ನು ಪರಿಚಯಿಸುತ್ತಿದೆ.

TV9 Web
| Updated By: Vinay Bhat

Updated on:Jun 26, 2022 | 1:44 PM

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವೆ ಸಮರ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಪಟ್ಟಕ್ಕೇರಲು ಏರ್ಟೆಲ್ ಹರಸಾಹಸ ಪಡುತ್ತಿದ್ದು, ಹೊಸ ಹೊಸ ಆಕರ್ಷಕ ಪ್ಲಾನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಜಿಯೋ ಕೂಡ ಎಂದಿನಂತೆ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲಾನ್ಗಳನ್ನು ಪರಿಚಯಿಸುತ್ತಿದೆ.

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವೆ ಸಮರ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಪಟ್ಟಕ್ಕೇರಲು ಏರ್ಟೆಲ್ ಹರಸಾಹಸ ಪಡುತ್ತಿದ್ದು, ಹೊಸ ಹೊಸ ಆಕರ್ಷಕ ಪ್ಲಾನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಜಿಯೋ ಕೂಡ ಎಂದಿನಂತೆ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲಾನ್ಗಳನ್ನು ಪರಿಚಯಿಸುತ್ತಿದೆ.

1 / 6
ಈ ಎರಡು ಟೆಲಿಕಾಂಗಳು ಆಕರ್ಷಕ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಸಹ ಒಳಗೊಂಡಿವೆ. ಆ ಪೈಕಿ ಜಿಯೋ ಹಾಗೂ ಏರ್ಟೆಲ್ ಟೆಲಿಕಾಂ ಸಂಸ್ಥೆಗಳ ಒಂದೇ ಬೆಲೆಯ ಯೋಜನೆ ಎಲ್ಲರ ಗಮನ ಸೆಳೆದಿದೆ. ಅವುಗಳ ಮಾಹಿತಿ ಇಲ್ಲಿದೆ.

2 / 6
ಏರ್ಟೆಲ್ ಟೆಲಿಕಾಂನ 666 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ.

3 / 6
ಈ ಯೋಜನೆಯ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್ಟೆಲ್ ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ ಬ್ಯಾಕ್, ಉಚಿತ ಹೆಲೋ ಟ್ಯೂನ್ ಸೌಲಭ್ಯ ದೊರೆಯುತ್ತದೆ.

4 / 6
ಜಿಯೋ ಟೆಲಿಕಾಂನ 666 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ.

5 / 6
ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟ್​​ವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್ಗಳ ಸೌಲಭ್ಯ ದೊರೆಯುತ್ತದೆ.

6 / 6

Published On - 1:44 pm, Sun, 26 June 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ