Reliance JIO: 56 GB ಡೇಟಾ, ಅನ್ಲಿಮಿಟೆಡ್ ಕಾಲ್: ಇದು ಜಿಯೋ ಕಂಪನಿಯ ಬಂಪರ್ ಆಫರ್

JIO Prepais Plans List: ದೇಶದ ಟೆಲಿಕಾಂಕ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್ಎಮ್ಎಸ್ ಪ್ರಯೋಜನ ಪಡೆದಿವೆ.

TV9 Web
| Updated By: Vinay Bhat

Updated on:Jun 25, 2022 | 2:12 PM

ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್ಎಮ್ಎಸ್ ಪ್ರಯೋಜನ ಪಡೆದಿವೆ.

1 / 6
ಜಿಯೋ ಟೆಲಿಕಾಂನಲ್ಲಿ ಮುಖ್ಯವಾಗಿ 299 ರೂ. ಪ್ರಿಪೇಯ್ಡ್ ಯೋಜನೆ ಹೆಚ್ಚು ಗಮನ ಸೆಳೆದಿದೆ. ಇದರಲ್ಲಿ ಬಳಕೆದಾರರು ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನವನ್ನು ಪಡೆಯುತ್ತಾರೆ. ಹಾಗೆಯೇ ಸಂಪೂರ್ಣ ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಲಾಗಿದೆ.

2 / 6
299 ರೂ. ಪ್ಲಾನ್ ನೊಂದಿಗೆ ಪ್ರತಿದಿನ 100 ಎಸ್ ಎಮ್ ಎಸ್ ಸೌಲಭ್ಯ ಲಭ್ಯವಿದೆ. ಇದು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆ ಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆ್ಯಪ್ ಅನ್ನು ಸಹ ಪಡೆಯಬಹುದು.

3 / 6
ಇನ್ನು ಜಿಯೋ 479 ರೂ. ಪ್ರಿಪೇಯ್ಡ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ ಎಮ್ ಎಸ್ ಸೌಲಭ್ಯ ನೀಡುತ್ತದೆ.

4 / 6
ಜಿಯೋದ 239 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ್ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

5 / 6
ಜಿಯೋ ಟೆಲಿಕಾಂನ 119 ರೂ. ಪ್ರಿಪೇಯ್ಡ್ ಯೋಜನೆ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದಕೂಡ ಮೇಲ್ಕಂಡ ಸೌಲಭ್ಯ ಪಡೆದುಕೊಂಡಿದೆ.

6 / 6

Published On - 2:12 pm, Sat, 25 June 22

Follow us
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ