- Kannada News Photo gallery jio-recharge-with unlimited-calls-high-speed-internet-data-and Disney Plus hotstar check here
Jio Recharge: ಇಲ್ಲಿದೆ ನೋಡಿ ಜಿಯೋ ಟೆಲಿಕಾಂನ ಅತ್ಯಂತ ಬೇಡಿಕೆಯ ಬೆಸ್ಟ್ ಪ್ಲಾನ್
ದೇಶದ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ಜಿಯೋದಲ್ಲಿ 151 ರೂ., 333 ರೂ., 583 ರೂ. ಮತ್ತು 783 ರೂ. ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ಈ ಯೋಜನೆಗಳು ಮೂರು ತಿಂಗಳ (Disney+ Hotstar) ಡಿಸ್ನಿ + ಹಾಟ್ ಸ್ಟಾರ್ ಚಂದಾದಾರಿಕೆಯನ್ನು ನೀಡುತ್ತವೆ. ಈ ಪ್ಲಾನ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
Updated on: Jun 17, 2022 | 6:45 AM
Share



ರಿಲಯನ್ಸ್ ಜಿಯೋದ 333 ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ ಬಳಕೆದಾರರು ದಿನಕ್ಕೆ 1.5ಜಿಬಿ ಡೇಟಾ ಮತ್ತು 28 ದಿನಗಳವರೆಗೆ 100 ಫ್ರೀ ಎಸ್ ಎಂ ಎಸ್/ದಿನದೊಂದಿಗೆ ಅನಿಯಮಿತ ಧ್ವನಿ ಕರೆಯನ್ನು ಪಡೆಯುತ್ತಾರೆ. ಜಿಯೋ ಅಪ್ಲಿಕೇಶನ್ಗಳನ್ನು ಡಿಸ್ನಿ + ಹಾಟ್ ಸ್ಟಾರ್ ಮೊಬೈಲ್ಗೆ ಮೂರು ತಿಂಗಳ ಚಂದಾದಾರಿಕೆಯೊಂದಿಗೆ ಜೋಡಿಸಲಾಗುತ್ತದೆ.

ಇನ್ನು ರಿಲಯನ್ಸ್ ಜಿಯೋದ 583 ರೂ. ಪ್ಲಾನ್ ಮತ್ತು 783 ರೂ. ಪ್ರಿಪೇಯ್ಡ್ ಯೋಜನೆಗಳು ಅವುಗಳ ಮಾನ್ಯತೆಯನ್ನು ಹೊರತುಪಡಿಸಿ 333 ರೂ. ಪ್ಲಾನ್ ನಂತೆಯೇ ಇರುತ್ತವೆ. ಜಿಯೋದ ಈ ಯೋಜನೆಯಲ್ಲಿ ಬಳಕೆದಾರರು 56 ದಿನಗಳ ವ್ಯಾಲಿಡಿಟಿಯನ್ನು ಪಡೆಯುತ್ತಾರೆ.

ಜಿಯೋ 783 ರೂ. ಯೋಜನೆಯಲ್ಲಿ ಬಳಕೆದಾರರು 84 ದಿನಗಳ ಮಾನ್ಯತೆಯನ್ನು ಪಡೆಯುತ್ತಾರೆ. ಈ ಎರಡು ಯೋಜನೆಗಳೊಂದಿಗೆ ಪ್ರೈಮ್ ಚಂದಾದಾರಿಕೆಯನ್ನು ಉಚಿತವಾಗಿ ನೀಡಲಾಗುವುದಿಲ್ಲ ಮತ್ತು ಹೊಸ ಬಳಕೆದಾರರಿಗೆ ಪ್ರೈಮ್ ಸದಸ್ಯತ್ವಕ್ಕಾಗಿ ರೂ 100 ಶುಲ್ಕ ವಿಧಿಸಲಾಗುತ್ತದೆ ಎಂಬುದು ಗಮನಾರ್ಹ ವಿಷಯವಾಗಿದೆ.
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
