Jio Offer: ಜಿಯೋ ಸೂಪರ್ ಆಫರ್: ಫ್ರೀ ಹಾಟ್​ಸ್ಟಾರ್ ಜೊತೆಗೆ 1 ವರ್ಷದವರೆಗೆ ಪ್ರತಿದಿನ 2GB ಡೇಟಾ

Jio Recharge Plans: ಜಿಯೋ 2,599 ರೂ ಮತ್ತು 3,499. ರೂ. ಮೊತ್ತದ ಈ ರಿಚಾರ್ಜ್​ ಪ್ಲ್ಯಾನ್​ಗಳನ್ನು ಗ್ರಾಹಕರ ಮುಂದಿಟ್ಟಿದೆ. ಈ ರಿಚಾರ್ಜ್​ ಪ್ಲ್ಯಾನ್​ಗಳು ಒಂದು ವರ್ಷದ ವಾಲಿಡಿಟಿ ಹೊಂದಿರಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2021 | 7:47 PM

ಜಿಯೋ ತನ್ನ ಗ್ರಾಹಕರಿಗೆ  ದೀರ್ಘಾವಧಿಯ ರಿಚಾರ್ಜ್​ ಪ್ಲ್ಯಾನ್​ಗಳನ್ನು ಪರಿಚಯಿಸಿದೆ. ಒಂದು ವರ್ಷದ ವಾಲಿಡಿಟಿ ಹೊಂದಿರುವ ಈ ರಿಚಾರ್ಜ್​ ಪ್ಲ್ಯಾನ್​ನಲ್ಲಿ ಡಿಸ್ನಿ-ಹಾಟ್​ಸ್ಟಾರ್ ಚಂದಾದಾರಿಕೆ ನೀಡುತ್ತಿರುವುದು ವಿಶೇಷ. ಅಷ್ಟೇ ಅಲ್ಲದೆ ಇದರ ಜೊತೆಗೆ ಪ್ರತಿದಿನ 2ಜಿಬಿ ಡೇಟಾವನ್ನು ಉಚಿತವಾಗಿ ನೀಡುತ್ತಿದೆ. ಹಾಗಿದ್ರೆ ಜಿಯೋ ಪರಿಚಯಿಸಿರುವ ದೀರ್ಘಾವಧಿಯ ರಿಚಾರ್ಜ್​ ಯೋಜನೆಗಳಾವುವು ನೋಡೋಣ.

1 / 7
ಜಿಯೋ 399 ರೂ. ಪ್ಲ್ಯಾನ್: ಜಿಯೋ 399 ರೂ.ಗಳ ಪ್ರಿಪೇಯ್ಡ್ ಪ್ಲಾನ್ ಅನ್ನು ಸಹ ಪರಿಚಯಿಸಿದ್ದು, ಈ ಪ್ಲ್ಯಾನ್​​ನಲ್ಲೂ 1.5 ಜಿಬಿ ದೈನಂದಿನ ಡೇಟಾ ದೊರೆಯಲಿದೆ. ಅದರೊಂದಿಗೆ ಅನಿಯಮಿತ ಕರೆ ಸೌಲಭ್ಯ ಮತ್ತು ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ಜಿಯೋ ಆಪ್‌ಗಳ ಚಂದಾದಾರಿಕೆ ದೊರೆಯಲಿದೆ. ಈ ಪ್ಲ್ಯಾನ್​ನ ವಾಲಿಡಿಟಿ 56 ದಿನಗಳು.

2 / 7
ಜಿಯೋ 199 ರೂ. ಪ್ಲ್ಯಾನ್: ಜಿಯೋ ಪರಿಚಯಿಸಿರುವ 199 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 ಜಿಬಿ ಡೇಟಾ ಸಿಗಲಿದೆ. ಅದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯಲಿದೆ. ಇನ್ನು ಜಿಯೋ ಆ್ಯಪ್‌ಗಳ ಚಂದಾದಾರಿಕೆ ಕೂಡ ಸಿಗಲಿದೆ. ಈ ಪ್ಲ್ಯಾನ್​ನ ವಾಲಿಟಿಡಿ 28 ​​ದಿನಗಳು ಮಾತ್ರ.

3 / 7
ಜಿಯೋ 399 ರೂ. ಪ್ಲ್ಯಾನ್: ಜಿಯೋ 399 ರೂ.ಗಳ ಪ್ರಿಪೇಯ್ಡ್ ಪ್ಲಾನ್ ಅನ್ನು ಸಹ ಪರಿಚಯಿಸಿದ್ದು, ಈ ಪ್ಲ್ಯಾನ್​​ನಲ್ಲೂ 1.5 ಜಿಬಿ ದೈನಂದಿನ ಡೇಟಾ ದೊರೆಯಲಿದೆ. ಅದರೊಂದಿಗೆ ಅನಿಯಮಿತ ಕರೆ ಸೌಲಭ್ಯ ಮತ್ತು ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ಜಿಯೋ ಆಪ್‌ಗಳ ಚಂದಾದಾರಿಕೆ ದೊರೆಯಲಿದೆ. ಈ ಪ್ಲ್ಯಾನ್​ನ ವಾಲಿಡಿಟಿ 56 ದಿನಗಳು.

ಜಿಯೋ 399 ರೂ. ಪ್ಲ್ಯಾನ್: ಜಿಯೋ 399 ರೂ.ಗಳ ಪ್ರಿಪೇಯ್ಡ್ ಪ್ಲಾನ್ ಅನ್ನು ಸಹ ಪರಿಚಯಿಸಿದ್ದು, ಈ ಪ್ಲ್ಯಾನ್​​ನಲ್ಲೂ 1.5 ಜಿಬಿ ದೈನಂದಿನ ಡೇಟಾ ದೊರೆಯಲಿದೆ. ಅದರೊಂದಿಗೆ ಅನಿಯಮಿತ ಕರೆ ಸೌಲಭ್ಯ ಮತ್ತು ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ಜಿಯೋ ಆಪ್‌ಗಳ ಚಂದಾದಾರಿಕೆ ದೊರೆಯಲಿದೆ. ಈ ಪ್ಲ್ಯಾನ್​ನ ವಾಲಿಡಿಟಿ 56 ದಿನಗಳು.

4 / 7
ಜಿಯೋ 888 ರೂ. ಪ್ಲ್ಯಾನ್: ಜಿಯೋ ಪ್ರಿಪೇಯ್ಡ್ ಬಳಕೆದಾರರಿಗೆ  888 ರೂ. ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆ ನೀಡಿದ್ದು, ಇದರ ವಾಲಿಡಿಟಿ 84 ದಿನಗಳು. ಈ ಪ್ಲ್ಯಾನ್​ನಲ್ಲೂ ಅನಿಯಮಿತ ಕರೆ ಹಾಗೂ ಪ್ರತಿ ದಿನ 2GB ಡೇಟಾ ಸಿಗಲಿದೆ. ಇನ್ನು ಬೋನಸ್ ಆಗಿ 5 ಜಿಬಿ 4 ಜಿ ಡೇಟಾವನ್ನು ಕೂಡ ನೀಡಲಿದೆ. ಅದರೊಂದಿಗೆ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ಪ್ರವೇಶ ಪಡೆಯಬಹುದು.

5 / 7
ಜಿಯೋ 499 ರೂ: ಈ ರಿಚಾರ್ಜ್ ಪ್ಲ್ಯಾನ್​ ಕಳೆದ ವರ್ಷ ಪರಿಚಯಿಸಿತ್ತು. ಇದನ್ನೇ ಈ ಸಲ ಕೂಡ ಮುಂದುವರೆಸಿದೆ. 28 ದಿನಗಳ ವಾಲಿಡಿಟಿ ಹೊಂದಿರುವ ಈ  ಪ್ರಿಪೇಯ್ಡ್ ರೀಚಾರ್ಜ್ ಪ್ಯಾಕ್​ನಲ್ಲಿ ಪ್ರತಿ ದಿನ 3GB ಡೇಟಾ ಹಾಗೂ ಅನಿಯಮಿತ ಕರೆ ಅವಕಾಶ ಸಿಗಲಿದೆ. ಇದೀಗ ಅದರ ಜೊತೆಗೆ  6GB ಬೋನಸ್ 4G ಡೇಟಾವನ್ನು ಕೂಡ ನೀಡುತ್ತಿದೆ. ಅದರೊಂದಿಗೆ  ಡಿಸ್ನಿ+ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ಚಂದಾದಾರಿಕೆ ಸಿಗಲಿದೆ.

6 / 7
ಜಿಯೋ 666 ರೂ. ಪ್ಲ್ಯಾನ್: ಈ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್ 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಪ್ರತಿ ದಿನ 2GB ಡೇಟಾ ಸಿಗಲಿದೆ. ಹಾಗೆಯೇ ಅನಿಯಮಿತ ಧ್ವನಿ ಕರೆಗಳ ಸೌಲಭ್ಯ ಇರಲಿದ್ದು, ಜೊತೆಗೆ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಉಚಿತ ಚಂದಾದಾರಿಕೆಯನ್ನು ನೀಡಲಿದೆ. ಇದಲ್ಲದೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ಚಂದಾದಾರಿಕೆ ನಿಮ್ಮದಾಗಿಸಿಕೊಳ್ಳಬಹುದು.

7 / 7
Follow us