Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ನಿಯಮ ಉಲ್ಲಂಘಿಸಿ ಮನಸೋ ಇಚ್ಛೇ ಜಾಲಿ ರೈಡ್: 7 ಕಾರುಗಳ ಜಪ್ತಿ

ಚಿಕ್ಕಬಳ್ಳಾಪುರದ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು ಏಳು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರುಗಳನ್ನು ಅನಧಿಕೃತವಾಗಿ ಮಾರ್ಪಡಿಸಲಾಗಿತ್ತು. ಪೊಲೀಸರು ಕಾರ್ ರೇಸರ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಸಂಚಾರ ನಿಯಮ ಉಲ್ಲಂಘನೆಗೆ ಶಿಕ್ಷೆ ವಿಧಿಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 26, 2025 | 6:53 PM

ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್​ಗಳನ್ನು ಮಾರ್ಪಡಿಸಿ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ತಂಡ ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

1 / 5
ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಜೊತೆಗೆ ಜಾಲಿ ರೈಡ್ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ತಡೆದು ಪ್ರಕರಣ ದಾಖಲಿಸಿದ್ದಾರೆ. 

2 / 5
ವಿವಿಧ ಕಂಪನಿಗಳ 7 ರೀತಿಯ ಕಾರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುವ ಇನ್ನಿತರ ವಾಹನಗಳಿಗೆ ಸೈಡ್ ಬಿಡದೆ ಮನಸ್ಸೊ ಇಚ್ಚೆ ಜಾಲಿ ರೈಡ್ ಮಾಡುತ್ತಾ ಸಿನೀಮಿಯ ಶೈಲಿಯಲ್ಲಿ ಚಾಲನೆ ಮಾಡುತ್ತಿದ್ದರು. ಕೊಡಲೇ ಎಚ್ಚೆತ್ತ ಪೊಲೀಸರು ಕಾರುಗಳನ್ನು ವಶಕ್ಕೆ ಪಡೆದು ಚಾಲಕರನ್ನು ವಿಚಾರಣೆ ಮಾಡಿದ್ದಾರೆ.  

3 / 5
ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಕೂಡ ಚಿಕ್ಕಬಳ್ಳಾಪುರ ಎಸ್​​ಪಿ ಕುಶಲ್ ಚೌಕ್ಸೆಗೆ ದೂರು ನೀಡಿದ್ದರು. ಹಾಗಾಗಿ ಪೊಲೀಸರು ಇಂದು ಉಪಾಯದಿಂದ ಕಾರ್ ರೇಸ್​ನಲ್ಲಿ ತೊಡಗಿದ್ದ 7 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

4 / 5
ಪೊಲೀಸರ ಪರಿಶೀಲನೆ ವೇಳೆ ಕಾರುಗಳ ಬಣ್ಣ, ಸೈಲೆನ್ಸರ್, ಬಾಡಿ, ಇಂಜಿನ್​ಗಳನ್ನು ಮಾರ್ಪಡಿಸಿದ್ದು ಬಯಲಾಗಿದೆ. ಸದ್ಯ ಕಾರುಗಳನ್ನು ಸೀಜ್​ ಮಾಡುವ ಮೂಲಕ ಪೊಲೀಸರು ಮಾಲೀಕರಿಗೆ ಬುದ್ಧಿ ಕಲಿಸಿದ್ದಾರೆ.

5 / 5

Published On - 6:51 pm, Sun, 26 January 25

Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ