AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poorna Wedding: ‘ಜೋಶ್​’ ನಟಿ ಪೂರ್ಣಾ ಅಲಿಯಾಸ್​ ಶಮ್ನಾ ಕಾಸಿಮ್​ ಮದುವೆ; ದುಬೈ ಉದ್ಯಮಿ ಜತೆ ವಿವಾಹ

Shamna Kasim Marriage: ದುಬೈನಲ್ಲಿ ಪೂರ್ಣಾ ಅವರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು.

TV9 Web
| Edited By: |

Updated on:Oct 25, 2022 | 8:42 AM

Share
ನಟಿ ಪೂರ್ಣಾ ಅಲಿಯಾಸ್​ ಶಮ್ನಾ ಕಾಸಿಮ್​ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನಡೆದಿದೆ.

Josh actress Poorna aka Shamna Kasim got married with Dubai businessman Shanid Asif Ali

1 / 5
‘ಜೋಶ್​’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ಪೂರ್ಣಾ. ಆ ಚಿತ್ರದಲ್ಲಿ ಅವರು ಮೀನಾ ಎಂಬ ಪಾತ್ರ ಮಾಡಿ ಫೇಮಸ್​ ಆಗಿದ್ದರು.

Josh actress Poorna aka Shamna Kasim got married with Dubai businessman Shanid Asif Ali

2 / 5
ದುಬೈನಲ್ಲಿ ಪೂರ್ಣಾ ಅವರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು. ಮದುವೆಯ ಫೋಟೋಗಳು ವೈರಲ್​ ಆಗಿವೆ.

3 / 5
ಉದ್ಯಮಿ ಶಾನಿದ್​ ಆಸಿಫ್​ ಅಲಿ ಜೊತೆ ಪೂರ್ಣಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪತಿ ಜೊತೆ ಇರುವ ಅನೇಕ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ಪೂರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳೇ ಕಳೆದಿವೆ. ಈಗಲೂ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಬಹುಭಾಷೆಯಲ್ಲಿ ಅವರು ಫೇಮಸ್​ ಆಗಿದ್ದಾರೆ.

5 / 5

Published On - 8:42 am, Tue, 25 October 22

ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​

ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು

New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ

New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್

ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ