- Kannada News Photo gallery Josh actress Poorna aka Shamna Kasim got married with Dubai businessman Shanid Asif Ali
Poorna Wedding: ‘ಜೋಶ್’ ನಟಿ ಪೂರ್ಣಾ ಅಲಿಯಾಸ್ ಶಮ್ನಾ ಕಾಸಿಮ್ ಮದುವೆ; ದುಬೈ ಉದ್ಯಮಿ ಜತೆ ವಿವಾಹ
Shamna Kasim Marriage: ದುಬೈನಲ್ಲಿ ಪೂರ್ಣಾ ಅವರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು.
Updated on:Oct 25, 2022 | 8:42 AM
Share

Josh actress Poorna aka Shamna Kasim got married with Dubai businessman Shanid Asif Ali

Josh actress Poorna aka Shamna Kasim got married with Dubai businessman Shanid Asif Ali

ದುಬೈನಲ್ಲಿ ಪೂರ್ಣಾ ಅವರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು. ಮದುವೆಯ ಫೋಟೋಗಳು ವೈರಲ್ ಆಗಿವೆ.

ಉದ್ಯಮಿ ಶಾನಿದ್ ಆಸಿಫ್ ಅಲಿ ಜೊತೆ ಪೂರ್ಣಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪತಿ ಜೊತೆ ಇರುವ ಅನೇಕ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೂರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳೇ ಕಳೆದಿವೆ. ಈಗಲೂ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಬಹುಭಾಷೆಯಲ್ಲಿ ಅವರು ಫೇಮಸ್ ಆಗಿದ್ದಾರೆ.
Published On - 8:42 am, Tue, 25 October 22

Web contact
TV9 Kannada
Read More
Related Photo Gallery
ಹಳೇ ಬಟ್ಟೆಗಳನ್ನು ಮನೆ ಒರೆಸಲು ಉಪಯೋಗಿಸುವವರೇ ಹುಷಾರ್!
ಇಂದು ಈ ರಾಶಿಯವರಿಗೆ ಕೆಲಸದಲ್ಲಿ ಯಶಸ್ಸು
ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ




