AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಜೊತೆ ಜೊತೆಯಲಿ ಅನಿರುದ್ಧ ತೀರ್ಥಯಾತ್ರೆ; ವೈಷ್ಣೋ ದೇವಿ ಆಶೀರ್ವಾದ ಪಡೆದ ಕುಟುಂಬ

‘ಜೊತೆ ಜೊತೆಯಲಿ’ ಧಾರಾವಾಹಿ ನಟ ಅನಿರುದ್ಧ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಕುಟುಂಬಕ್ಕೆ ಸಮಯ ನೀಡುತ್ತಾರೆ. ಇತ್ತೀಚೆಗೆ ಅವರು ವೈಷ್ಣೋ ದೇವಿ ಸನ್ನಿಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.

TV9 Web
| Edited By: |

Updated on: Oct 09, 2021 | 1:57 PM

Share
ನಟ ಅನಿರುದ್ಧ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಶೂಟಿಂಗ್​ನಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಪತ್ನಿ ಮತ್ತು ಮಕ್ಕಳಿಗಾಗಿ ಸಮಯ ಮೀಸಲಿಡುತ್ತಾರೆ. ಇತ್ತೀಚೆಗೆ ಮಕ್ಕಳ ಜೊತೆ ಅನಿರುದ್ಧ ತೀರ್ಥಯಾತ್ರೆ ಮಾಡಿದ್ದಾರೆ.

Jothe Jotheyali actor Anirudh visits Vaishno Devi temple with children

1 / 6
‘ನಾವು ವೈಷ್ಣೋದೇವಿಗೆ ಹೋಗಿ ಬಂದೆವು. ಕೀರ್ತಿಯವರು ಕೆಲವು ವರ್ಷಗಳ ಹಿಂದೆ ಹೋಗಿ ಬಂದಿದ್ದಾರೆ. ಈ ಬಾರಿ ನಮ್ಮ ಜೊತೆ ಬಂದಿಲ್ಲ. ಸರ್ವೇ ಜನಃ ಸುಖಿನೋ ಭವಂತು. ತಾಯಿಯ ಅನುಗ್ರಹ ನಮ್ಮೆಲ್ಲರ ಮೇಲೂ ಇರಲಿ’ ಎಂದು ಅನಿರುದ್ಧ ಪೋಸ್ಟ್​ ಮಾಡಿದ್ದಾರೆ.

Jothe Jotheyali actor Anirudh visits Vaishno Devi temple with children

2 / 6
ಅನಿರುದ್ಧ ಅವರ ಮಕ್ಕಳು ಕೂಡ ಚೂಟಿಯಾಗಿದ್ದಾರೆ. ಡ್ಯಾನ್ಸ್​ ಮತ್ತು ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್​ ಆಗುತ್ತವೆ.

3 / 6
ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್​ ನಡುವೆ ಬ್ರೇಕ್​ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ.

4 / 6
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಸೀರಿಯಲ್​ ಮೂಲಕ ಅನಿರುದ್ಧ ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಕೇಳಿಬರುತ್ತಿದೆ.

5 / 6
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ