ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡು ಗಮನ ಸೆಳೆದ ನಟಿ ಮೇಘಾ ಶೆಟ್ಟಿ
ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.
Updated on: Jul 07, 2022 | 10:11 PM
Share

ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್ಗೆ ಇಷ್ಟವಾಗುತ್ತಿಲ್ಲ.

ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಮೇಘಾ ಶೆಟ್ಟಿ
Related Photo Gallery
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?




