ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡು ಗಮನ ಸೆಳೆದ ನಟಿ ಮೇಘಾ ಶೆಟ್ಟಿ

Edited By:

Updated on: Jul 07, 2022 | 10:11 PM

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

1 / 5
ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

2 / 5
ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

3 / 5
‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್​ಗೆ ಇಷ್ಟವಾಗುತ್ತಿಲ್ಲ.

4 / 5
ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

5 / 5
ಮೇಘಾ ಶೆಟ್ಟಿ

ಮೇಘಾ ಶೆಟ್ಟಿ

Web contact

TV9 Kannada

Read More
Follow Us