AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಜತೆ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ; ಗುಟ್ಟು ಬಿಟ್ಟುಕೊಡದ ನಟಿ

Megha Shetty: ಮೇಘಾ ಶೆಟ್ಟಿ ಇನ್​ಸ್ಟಾಗ್ರಾಮ್​ನಲ್ಲಿ ಮೂರು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಪೋಸ್​ ನೀಡಿದ್ದು ಟಾಲಿವುಡ್​ನ ಸ್ಟಾರ್​ ನಟ ಮಹೇಶ್ ಬಾಬು ಜತೆಗೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 09, 2022 | 7:22 PM

Share
ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಈ ಮಧ್ಯೆ ಹಿರಿತೆರೆಯಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಈ ನಡುವೆ ಮೇಘಾ ಶೆಟ್ಟಿ ​ಸುದ್ದಿಯಲ್ಲಿದ್ದಾರೆ.

1 / 5
ಮೇಘಾ ಶೆಟ್ಟಿ ಇನ್​ಸ್ಟಾಗ್ರಾಮ್​ನಲ್ಲಿ ಮೂರು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಪೋಸ್​ ನೀಡಿದ್ದು ಟಾಲಿವುಡ್​ನ ಸ್ಟಾರ್​ ನಟ ಮಹೇಶ್ ಬಾಬು ಜತೆಗೆ.

2 / 5
ಮೇಘಾ ಶೆಟ್ಟಿ ಅವರು ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದು ಏಕೆ? ಜಾಹೀರಾತಿನ ಶೂಟ್​ಗೆ ಇಬ್ಬರೂ ಒಂದಾಗುತ್ತಿದ್ದಾರಾ? ಎಂಬಿತ್ಯಾದಿ ಪ್ರಶ್ನೆಗಳು ಅವರ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆದರೆ, ಮಹೇಶ್​ ಬಾಬು ಅವರನ್ನು ಭೇಟಿ ಮಾಡಿದ ಬಗ್ಗೆ ಮೇಘಾ ಶೆಟ್ಟಿ ಗುಟ್ಟು ಕಾಯ್ದುಕೊಂಡಿದ್ದಾರೆ.

3 / 5
ಈ ಪೋಸ್ಟ್​ಗೆ ಹಾರ್ಟ್ ಮಾರ್ಕ್​ನ ಎಮೋಜಿ ಬಳಕೆ ಮಾಡಿದ್ದಾರೆ. ಅಭಿಮಾನಿಗಳು ಈ ಫೋಟೋ​ಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ತಮ್ಮ ಪ್ರೊಡಕ್ಷನ್​​ನಿಂದ ಹೊಸ ಧಾರಾವಾಹಿ ಹೊರತರುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!