AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಮುಹೂರ್ತ; ಇಲ್ಲಿದೆ ಫೋಟೋ ಗ್ಯಾಲರಿ

Jr NTR | Janhvi Kapoor: ‘ಎನ್​ಟಿಆರ್​ 30’ ಚಿತ್ರದ ಮುಹೂರ್ತಕ್ಕೆ ಅನೇಕ ಗಣ್ಯರು ಆಗಮಿಸಿದ್ದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಮದನ್​ ಕುಮಾರ್​
|

Updated on: Mar 23, 2023 | 7:10 PM

Share
ನಟ ಜೂನಿಯರ್​ ಎನ್​ಟಿಆರ್​ ಅವರ 30ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ಮಾಡಲಾಗಿದೆ. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ‘ಎನ್​ಟಿಆರ್​ 30’ ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ.

1 / 5
‘ಎನ್​ಟಿಆರ್​ 30’ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್​ ಮತ್ತು ಜಾನ್ವಿ ಕಪೂರ್​ ಅವರು ಜೋಡಿಯಾಗಿ ನಟಿಸಲಿದ್ದಾರೆ. ಇಬ್ಬರ ಕಾಂಬಿನೇಷನ್​ ಹೇಗೆ ಮೂಡಿಬರಲಿದೆ ಎಂಬ ಕೌತುಕ ಅಭಿಮಾನಿಗಳಿಗಿದೆ.

2 / 5
ಜಾನ್ವಿ ಕಪೂರ್​ ಅವರಿಗೆ ಇದು ಮೊದಲ ತೆಲುಗು ಸಿನಿಮಾ. ಈ ಮೂಲಕ ಅವರು ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಇಂಥ ಅವಕಾಶ ಸಿಕ್ಕಿದ್ದಕ್ಕೆ ಅವರಿಗೆ ಬಹಳ ಖುಷಿ ಇದೆ. ‘ಇದು ಸಂತಸದ ದಿನ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

3 / 5
‘ಎನ್​ಟಿಆರ್​ 30’ ಚಿತ್ರದ ಮುಹೂರ್ತಕ್ಕೆ ಅನೇಕ ಗಣ್ಯರು ಆಗಮಿಸಿದ್ದರು. ಖ್ಯಾತ ನಿರ್ದೇಶಕರಾದ ರಾಜಮೌಳಿ, ಪ್ರಶಾಂತ್​ ನೀಲ್​ ಮುಂತಾದವರು ಬಂದು ಶುಭ ಕೋರಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

4 / 5
‘ಆರ್​ಆರ್​ಆರ್​’ ಸಿನಿಮಾದ ಗೆಲುವಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಖ್ಯಾತಿ ಹೆಚ್ಚಾಗಿದೆ. ಅವರು ನಟಿಸಲಿರುವ ಹೊಸ ಸಿನಿಮಾಗಳು ಮೇಲೆ ಹೈಪ್​ ಕ್ರಿಯೇಟ್​ ಆಗಿದೆ. ‘ಎನ್​ಟಿಆರ್​ 30’ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ