AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ ಜೂ.ಎನ್​ಟಿಆರ್​; ಫೋಟೋ ವೈರಲ್

ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Jan 17, 2023 | 10:48 AM

Share
ನಟ ಜೂ.ಎನ್​ಟಿಆರ್​ ಅವರು ಸದ್ಯ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ವಿದೇಶದಲ್ಲಿ ಅವಾರ್ಡ್ ಗೆಲ್ಲುತ್ತಿದೆ.

1 / 5
ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

2 / 5
ಬುಧವಾರ (ಜನವರಿ 18) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಹೈದರಾಬಾದ್​ನಲ್ಲಿದ್ದಾರೆ.  

3 / 5
ಯಜುವೇಂದ್ರ ಚಹಾಲ್, ಶುಬ್​ಮನ್​ ಗಿಲ್​, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಜೂ.ಎನ್​ಟಿಆರ್​ನ ಹೈದರಾಬಾದ್​​ನಲ್ಲಿ ಭೇಟಿ ಆಗಿದ್ದಾರೆ.   

4 / 5
‘ಆರ್​ಆರ್​ಆರ್​’ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ

ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ

‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್

ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ