- Kannada News Photo gallery Junior Ravichandran fame Lakshminarayan Passes Away at 35 in Tumkur details inside
ತುಮಕೂರು: ವಿದ್ಯುತ್ ಸ್ಪರ್ಶ; ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಸಾವು
Junior Ravichandran Lakshminarayan Passes Away: ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.
Updated on:May 10, 2022 | 9:32 PM
Share

ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್
Published On - 9:27 pm, Tue, 10 May 22
Related Photo Gallery
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್ ಮಿಸ್!
ಐಪಿಎಲ್ ಟಿಕೆಟ್ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಅಪಘಾತ!




