ತುಮಕೂರು: ವಿದ್ಯುತ್ ಸ್ಪರ್ಶ; ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಸಾವು

Junior Ravichandran Lakshminarayan Passes Away: ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

TV9 Web
| Updated By: shivaprasad.hs

Updated on:May 10, 2022 | 9:32 PM

ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

1 / 6
ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

2 / 6
ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

3 / 6
ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

4 / 6
ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

5 / 6
ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

6 / 6

Published On - 9:27 pm, Tue, 10 May 22

Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ