AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿ ರೈ ಗ್ಲಾಮರ್​ ಕಂಡು ಸುಸ್ತಾದ ಅಭಿಮಾನಿ ಬಳಗ; ವೈರಲ್​ ಆಗಿವೆ ಫೋಟೋಸ್

ನಟಿ ಜ್ಯೋತಿ ರೈ ಅವರು ಇತ್ತೀಚೆಗೆ ಅತ್ಯಾಕರ್ಷಕವಾದ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸಖತ್​ ಗ್ಲಾಮರಸ್​ ಆಗಿ ಪೋಸ್​ ನೀಡಿರುವ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ. ಬಗೆಬಗೆಯ ಫೋಟೋಶೂಟ್​ ಮೂಲಕ ಜ್ಯೋತಿ ರೈ ಅವರು ಗಮನ ಸೆಳೆಯುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ತುಂಬಾನೆ ಆ್ಯಕ್ಟೀವ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: Aug 22, 2024 | 9:48 PM

Share
ಕಿರುತೆರೆಯ ಅನೇಕ ಸೀರಿಯಲ್​ಗಳಲ್ಲಿ ನಟಿಸಿರುವ ಜ್ಯೋತಿ ರೈ ಅವರು ಇತ್ತೀಚೆಗೆ ಅಭಿಮಾನಿಗಳ ಕಣ್ಮನ ಸೆಳೆಯುವಂತಹ ರೀತಿಯಲ್ಲಿ ಫೋಟೋಶೂಟ್​ ಮಾಡಿಸುತ್ತಿದ್ದಾರೆ. ಅವರ ಅನೇಕ ಫೋಟೋಗಳು ವೈರಲ್​ ಆಗುತ್ತಿವೆ.

1 / 7
ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುವಾಗ ಜ್ಯೋತಿ ರೈ ಅವರ ಗೆಟಪ್​ ಬೇರೆ ರೀತಿ ಇತ್ತು. ಆದರೆ ಈಗ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ. ಬಹಳ ಗ್ಲಾಮರಸ್​ ಆಗಿ ಪೋಸ್​ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2 / 7
ಇನ್​ಸ್ಟಾಗ್ರಾಮ್​ನಲ್ಲಿ ಜ್ಯೋತಿ ರೈ ಅವರು ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿ ಆಗುತ್ತಿದ್ದಾರೆ. ವೈರಲ್​ ಫೋಟೋಗಳಿಗೆ ನೆಟ್ಟಿಗರು ಬಗೆಬಗೆಯ ಕಮೆಂಟ್​ ಮಾಡುತ್ತಿದ್ದಾರೆ.

3 / 7
ಜ್ಯೋತಿ ರೈ ಅವರ ಪಳಪಳ ಹೊಳೆಯುವ ಗೋಲ್ಡನ್​ ಬಣ್ಣದ ಡ್ರೆಸ್​ ಧರಿಸಿದ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ. ಪಡ್ಡೆ ಹುಡುಗರ ನಿದ್ದೆ ಹಾರಿ ಹೋಗುವಂತಿರುವ ಈ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ಸಿಕ್ಕಿದೆ.

4 / 7
ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ‘ಗ್ಲಾಮರ್​ ಕ್ವೀನ್​’ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕಮೆಂಟ್​ಗಳ ಮೂಲಕ ಫ್ಯಾನ್ಸ್​ ಹೊಗಳುತ್ತಿದ್ದಾರೆ. ವೈಯಕ್ತಿಕ ಕಾರಣಗಳಿಂದಲೂ ಜ್ಯೋತಿ ಅವರು ಆಗಾಗ ಸುದ್ದಿ ಆಗುತ್ತಾರೆ.

5 / 7
ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗಿನಲ್ಲಿಯೂ ಜ್ಯೋತಿ ರೈ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಸೀರಿಯಲ್​ಗಳಲ್ಲಿ ನಟಿಸಿರುವ ಅವರು ಅನುಭವಿ ಕಲಾವಿದೆ ಆಗಿದ್ದಾರೆ. ಹಲವು ಆಫರ್​ಗಳು ಜ್ಯೋತಿ ರೈ ಅವರ ಕೈಯಲ್ಲಿವೆ.

6 / 7
ಸೀರಿಯಲ್​ಗಳು ಅಷ್ಟೇ ಅಲ್ಲದೇ ಹಲವು ಸಿನಿಮಾಗಳಲ್ಲೂ ಜ್ಯೋತಿ ರೈ ನಟಿಸಿದ್ದಾರೆ. ಒಂದಷ್ಟು ದಿನಗಳ ಹಿಂದೆ ನಕಲಿ ವಿಡಿಯೋದಿಂದಾಗಿ ಅವರ ಹೆಸರು ವಿವಾದದಲ್ಲಿ ಸಿಲುಕಿಕೊಂಡಿತ್ತು. ಅದಕ್ಕೆ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದರು.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ